ಅರಣ್ಯಕಾಂಡ 15:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ದಾರಿ ತಪ್ಪಿ ನಡೆದ ಪ್ರಕಾರ ಇನ್ನು ಮುಂದೆ ನಡೆಯದೆ, ನನ್ನ ಆಜ್ಞೆಗಳನ್ನೆಲ್ಲಾ ಲಕ್ಷಿಸಿ ಅನುಸರಿಸಿ ನಿಮ್ಮ ದೇವರಿಗೆ ಪ್ರತಿಷ್ಠಿತರಾಗಿರಬೇಕೆಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಈಗ ನನ್ನ ಆಜ್ಞೆಗಳನ್ನೇ ಗಮನದಲ್ಲಿಟ್ಟು ಅವುಗಳನ್ನು ಅನುಸರಿಸಬೇಕು. ಹೀಗೆ ನಿಮ್ಮ ದೇವರಿಗೇ ಪ್ರತಿಷ್ಠಿತರಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ನನ್ನ ಆಜ್ಞೆಗಳನ್ನೇ ಲಕ್ಷಿಸಿ ಅನುಸರಿಸಿ ನಿಮ್ಮ ದೇವರಿಗೇ ಪ್ರತಿಷ್ಠಿತರಾಗಿರಬೇಕೆಂಬುದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ನೀವು ನನ್ನ ಎಲ್ಲಾ ಆಜ್ಞೆಗಳನ್ನು ಜ್ಞಾಪಿಸಿಕೊಂಡು ವಿಧೇಯರಾಗಿರಬೇಕು. ಆಗ ನೀವು ನಿಮ್ಮ ದೇವರ ವಿಶೇಷವಾದ ಜನರಾಗಿರುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ನೀವು ನನ್ನ ಆಜ್ಞೆಗಳನ್ನೆಲ್ಲಾ ನೆನಸಿ, ಅವುಗಳ ಪ್ರಕಾರಮಾಡಿ, ನಿಮ್ಮ ದೇವರಿಗೆ ಪ್ರತಿಷ್ಠಿತರಾಗಿರಬೇಕು. ಅಧ್ಯಾಯವನ್ನು ನೋಡಿ |