ಅರಣ್ಯಕಾಂಡ 15:41 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ನಿಮ್ಮ ದೇವರಾದ ಯೆಹೋವನು ನಾನೇ, ನಿಮ್ಮ ದೇವರಾಗುವುದಕ್ಕಾಗಿ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ನಿಮ್ಮ ದೇವರಾಗಬೇಕೆಂಬ ಉದ್ದೇಶದಿಂದಲೇ ನಿಮ್ಮನ್ನು ಈಜಿಪ್ಟ್ ದೇಶದಿಂದ ಬರಮಾಡಿದ ಸರ್ವೇಶ್ವರನಾದ ದೇವರು ನಾನು. ನಾನೇ ನಿಮ್ಮ ದೇವರಾದ ಸರ್ವೇಶ್ವರ.‘ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ನಾನು ನಿಮ್ಮ ದೇವರಾಗುವದಕ್ಕೆ ನಿಮ್ಮನ್ನು ಐಗುಪ್ತದೇಶದೊಳಗಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು. ನಾನು ನಿಮ್ಮ ದೇವರಾದ ಯೆಹೋವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ನಿಮ್ಮ ದೇವರಾಗಿರುವುದಕ್ಕೆ ನಿಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆತಂದ ನಿಮ್ಮ ದೇವರಾದ ಯೆಹೋವನು ನಾನೇ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ನಾನು ನಿಮ್ಮ ದೇವರಾಗುವದಕ್ಕೆ ನಿಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ” ಅಧ್ಯಾಯವನ್ನು ನೋಡಿ |