ಅರಣ್ಯಕಾಂಡ 16:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಮೋಶೆಯು, ಎಲೀಯಾಬನ ಮಕ್ಕಳಾದ ದಾತಾನ್ ಮತ್ತು ಅಬೀರಾಮರನ್ನು ಕರೆದುಕೊಂಡು ಬರಲು ಹೇಳಿದರು ಅವರು ಅವನಿಗೆ, “ನಾವು ಬರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಮೋಶೆ ಎಲೀಯಾಬನ ಮಕ್ಕಳಾದ ದಾತಾನ್ ಮತ್ತು ಅಬಿರಾಮರನ್ನು ಬರುವಂತೆ ಹೇಳಿಕಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಮೋಶೆಯು ಎಲೀಯಾಬನ ಮಕ್ಕಳಾದ ದಾತಾನ್ ಅಬೀರಾಮರನ್ನು ಕರೇಕಳುಹಿಸಲಾಗಿ ಅವರು ಅವನಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಬಳಿಕ ಮೋಶೆ ಎಲೀಯಾಬನ ಗಂಡುಮಕ್ಕಳಾದ ದಾತಾನನನ್ನೂ ಅಬೀರಾಮನನ್ನೂ ಕರೇಕಳುಹಿಸಲಾಗಿ, ಅವರು ಅವನಿಗೆ, “ನಾವು ಬರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಗ ಮೋಶೆ ಎಲೀಯಾಬನ ಪುತ್ರರಾದ ದಾತಾನನನ್ನೂ, ಅಬೀರಾಮನನ್ನೂ ಕರೆಯಕಳುಹಿಸಿದನು. ಆದರೆ ಅವರು, “ನಾವು ಬರುವುದಿಲ್ಲ. ಅಧ್ಯಾಯವನ್ನು ನೋಡಿ |