ಅರಣ್ಯಕಾಂಡ 16:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಮೋಶೆ ಈ ಮಾತುಗಳನ್ನು ಹೇಳಿ ಮುಗಿಸಿದ ಕೂಡಲೆ ಆ ಮನುಷ್ಯರ ಕೆಳಗಿದ್ದ ನೆಲವು ಸೀಳಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಮೋಶೆ ಈ ಮಾತುಗಳನ್ನು ಹೇಳಿ ಮುಗಿಸಿದ ಕೂಡಲೆ ಆ ಜನರ ಕೆಳಗಿದ್ದ ನೆಲವು ಸೀಳಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಮೋಶೆ ಈ ಮಾತುಗಳನ್ನು ಹೇಳಿ ಮುಗಿಸಿದ ಕೂಡಲೆ ಆ ಮನುಷ್ಯರ ಕೆಳಗಿದ್ದ ನೆಲವು ಸೀಳಿತು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಕೂಡಲೇ, ಆ ಜನರು ನಿಂತಿದ್ದ ನೆಲವು ಸೀಳಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಅವನು ಹೇಳ ಬೇಕಾದವುಗಳನ್ನೆಲ್ಲಾ ಹೇಳಿ ಮುಗಿಸಿದಾಗಲೇ, ಅವರ ಕೆಳಗಿರುವ ನೆಲವು ಸೀಳಿ ಅಧ್ಯಾಯವನ್ನು ನೋಡಿ |