Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಆಗ ಯೆಹೋವನು ಮೋಶೆಯ ಸಂಗಡ ಮಾತನಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಸರ್ವೇಶ್ವರ ಸ್ವಾಮಿ ಮೋಶೆಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36-37 ಆಗ ಯೆಹೋವನು ಮೋಶೆಗೆ - ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ಸುಟ್ಟುಹೋದವರ ನಡುವೆಯಿಂದ ಆ ಧೂಪಾರತಿಗಳನ್ನು ಎತ್ತಬೇಕೆಂದು ಆಜ್ಞಾಪಿಸು; ಮತ್ತು ನೀನು ಅವುಗಳಲ್ಲಿರುವ ಕೆಂಡಗಳನ್ನು ದೂರಕ್ಕೆ ಚೆಲ್ಲು; ಆ ಧೂಪಾರತಿಗಳು ದೇವರ ವಸ್ತುವಾದವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಆಗ ಯೆಹೋವನು ಮೋಶೆಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:36
2 ತಿಳಿವುಗಳ ಹೋಲಿಕೆ  

ನಂತರ ಯೆಹೋವನ ಬಳಿಯಿಂದ ಬೆಂಕಿಹೊರಟು, ಧೂಪವನ್ನು ಅರ್ಪಿಸುತ್ತಿದ್ದ ಆ ಇನ್ನೂರೈವತ್ತು ಮಂದಿಯನ್ನು ದಹಿಸಬಿಟ್ಟಿತು.


“ಯಾಜಕನಾದ ಆರೋನನ ಮಗನಾದ ಎಲ್ಲಾಜಾರನಿಗೆ, ಧೂಪಾರತಿಗಳು ಪರಿಶುದ್ಧವಾಗಿರುವುದರಿಂದ ದಹಿಸಲ್ಪಟ್ಟವರ ಮಧ್ಯದಿಂದ ಆ ಧೂಪಾರತಿಗಳನ್ನು ತೆಗೆಯಬೇಕೆಂದು ಆಜ್ಞಾಪಿಸು ಮತ್ತು ನೀನು ಅವುಗಳಲ್ಲಿರುವ ಕೆಂಡಗಳನ್ನು ದೂರ ಚೆಲ್ಲು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು