Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:44 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44-45 ಆಗ ಸರ್ವೇಶ್ವರ ಮೋಶೆಗೆ: “ನೀವಿಬ್ಬರು ಸಮುದಾಯದವರೊಂದಿಗೆ ಸೇರದೆ ಬೇರೆ ನಿಲ್ಲಬೇಕು. ಒಂದೇ ಕ್ಷಣದಲ್ಲಿ ನಾನು ಅವರನ್ನು ಭಸ್ಮ ಮಾಡಿಬಿಡುತ್ತೇನೆ,” ಎಂದರು. ಆಗ ಮೋಶೆ ಆರೋನರು ಸಾಷ್ಠಾಂಗವೆರಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44-45 ನೀವಿಬ್ಬರೂ ಸಮೂಹದವರಲ್ಲಿ ಇರದೆ ಬೇರೆ ನಿಲ್ಲಬೇಕು; ನಾನು ಒಂದು ಕ್ಷಣದಲ್ಲಿ ಅವರನ್ನು ಭಸ್ಮಮಾಡಿಬಿಡುತ್ತೇನೆ ಎಂದು ಹೇಳಿದನು. ಆಗ ಮೋಶೆ ಆರೋನರು ಅಡ್ಡಬಿದ್ದರು; ಮತ್ತು ಮೋಶೆಯು ಆರೋನನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಯೆಹೋವನು ಮೋಶೆಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಆಗ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:44
4 ತಿಳಿವುಗಳ ಹೋಲಿಕೆ  

ಮೋಶೆ ಮತ್ತು ಆರೋನರು ದೇವದರ್ಶನದ ಗುಡಾರದ ಮುಂಭಾಗಕ್ಕೆ ಬಂದರು.


“ನೀವಿಬ್ಬರೂ ಸಮೂಹದವರಲ್ಲಿ ಇರದೆ ಬೇರೆ ನಿಲ್ಲಬೇಕು. ನಾನು ಒಂದು ಕ್ಷಣಮಾತ್ರದಲ್ಲಿ ಅವರನ್ನು ದಹಿಸಿಬಿಡುತ್ತೇನೆ” ಎಂದು ಹೇಳಿದನು. ಆಗ ಮೋಶೆ ಮತ್ತು ಆರೋನರು ಬೋರಲುಬಿದ್ದರು.


ಅವನು, “ನನ್ನ ಒಡೆಯನಾದ ಅರಸನು ತನ್ನ ಸೇವಕನ ಬಳಿಗೆ ಬರುವುದಕ್ಕೆ ಕಾರಣವೇನು?” ಎಂದು ಕೇಳಿದನು. ದಾವೀದನು ಅವನಿಗೆ, “ವ್ಯಾಧಿಯು ಜನರನ್ನು ಬಿಟ್ಟು ಹೋಗುವಂತೆ ನಾನು ನಿನ್ನ ಕಣವನ್ನು ಕೊಂಡುಕೊಂಡು ಅದರಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟುವುದಕ್ಕೆ ಬಂದಿದ್ದೇನೆ” ಎಂದು ಉತ್ತರಕೊಟ್ಟನು.


ಆದರೂ ಆತನು ಕರುಣಾಳುವೂ, ಅಪರಾಧಿಗಳನ್ನು ಸಂಹರಿಸದೆ ಕ್ಷಮಿಸುವವನೂ ಆಗಿ, ತನ್ನ ಸಿಟ್ಟನ್ನೆಲ್ಲಾ ಏರಗೊಡಿಸದೆ, ಅದನ್ನು ಹಲವು ಸಾರಿ ತಡೆಯುತ್ತಾ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು