ಅರಣ್ಯಕಾಂಡ 16:45 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 “ನೀವಿಬ್ಬರೂ ಸಮೂಹದವರಲ್ಲಿ ಇರದೆ ಬೇರೆ ನಿಲ್ಲಬೇಕು. ನಾನು ಒಂದು ಕ್ಷಣಮಾತ್ರದಲ್ಲಿ ಅವರನ್ನು ದಹಿಸಿಬಿಡುತ್ತೇನೆ” ಎಂದು ಹೇಳಿದನು. ಆಗ ಮೋಶೆ ಮತ್ತು ಆರೋನರು ಬೋರಲುಬಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 “ಆ ಜನರಿಂದ ನೀವಿಬ್ಬರೂ ದೂರಹೋಗಿರಿ. ನಾನು ಈಗ ಅವರನ್ನು ನಾಶಮಾಡುತ್ತೇನೆ” ಎಂದು ಹೇಳಿದನು. ಆಗ ಮೋಶೆ ಆರೋನರು ಅಡ್ಡಬಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 “ನೀನು ಈ ಜನರ ಮಧ್ಯದಿಂದ ಎದ್ದು ಬಾ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ,” ಎಂದರು. ಆಗ ಅವರಿಬ್ಬರು ಬೋರಲು ಬಿದ್ದರು. ಅಧ್ಯಾಯವನ್ನು ನೋಡಿ |