Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:49 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಕೋರಹನ ನಿಮಿತ್ತ ಸತ್ತುಹೋದವರ ಹೊರತಾಗಿ ಆ ವ್ಯಾಧಿಯಿಂದ ಸತ್ತವರ ಸಂಖ್ಯೆ ಹದಿನಾಲ್ಕು ಸಾವಿರದ ಏಳುನೂರು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ಕೋರಹನನ್ನು ಸೇರಿಕೊಂಡು ಸತ್ತವರಲ್ಲದೆ ಆ ವಿಪತ್ತಿನಿಂದಲೇ ಸತ್ತವರ ಸಂಖ್ಯೆ 14,700:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಕೋರಹನನ್ನು ಕೂಡಿಕೊಂಡು ಸತ್ತವರಲ್ಲದೆ ಆ ವಿಪತ್ತಿನಿಂದ ಸತ್ತವರು ಹದಿನಾಲ್ಕು ಸಾವಿರದ ಏಳುನೂರು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಕೋರಹನೂ ಸೇರಿದಂತೆ ಆ ಕಾಯಿಲೆಯಿಂದ ಸತ್ತವರು ಹದಿನಾಲ್ಕು ಸಾವಿರದ ಏಳುನೂರು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಕೋರಹನ ನಿಮಿತ್ತ ಸತ್ತು ಹೋದವರ ಹೊರತಾಗಿ ವ್ಯಾಧಿಯಲ್ಲಿ ಸತ್ತವರು ಹದಿನಾಲ್ಕು ಸಾವಿರ ಏಳು ನೂರು ಮಂದಿಯಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:49
10 ತಿಳಿವುಗಳ ಹೋಲಿಕೆ  

ಈಗಾಗಲೇ ಆ ವ್ಯಾಧಿಯಿಂದ ಇಪ್ಪತ್ತನಾಲ್ಕು ಸಾವಿರ ಮಂದಿ ಮರಣ ಹೊಂದಿದರು.


ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?


ಆಗ ಯೆಹೋವನು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅವರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.


ಇದಲ್ಲದೆ ಅವರಲ್ಲಿ ಕೆಲವರು ಗೊಣಗುಟ್ಟಿ ಸಂಹಾರಕ ದೂತನ ಕೈಯಿಂದ ನಾಶವಾದರು. ನೀವು ಗುಣಗುಟ್ಟಬೇಡಿರಿ.


ಅಶುಭ ಸಮಾಚಾರವನ್ನು ತಂದ ಆ ಮನುಷ್ಯರು ಯೆಹೋವನ ಸನ್ನಿಧಿಯಲ್ಲಿ ವ್ಯಾಧಿಯಿಂದ ಸತ್ತರು.


ಅವನು ಸತ್ತವರಿಗೂ, ಬದುಕುವವರಿಗೂ ಮಧ್ಯದಲ್ಲಿ ನಿಂತುಕೊಂಡುದರಿಂದ ಆ ವ್ಯಾಧಿಯು ಶಮನವಾಯಿತು.


ಆ ವ್ಯಾಧಿ ಶಮನವಾದಾಗ ಆರೋನನು ದೇವದರ್ಶನದ ಗುಡಾರದ ಬಾಗಿಲಿಗೆ ಮೋಶೆಯ ಬಳಿಗೆ ಹಿಂತಿರುಗಿ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು