ಅರಣ್ಯಕಾಂಡ 17:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೆಹೋವನ ಅಪ್ಪಣೆಯ ಪ್ರಕಾರವೇ ಮೋಶೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸರ್ವೇಶ್ವರನ ಅಪ್ಪಣೆಯ ಪ್ರಕಾರವೇ ಮೋಶೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯೆಹೋವನ ಅಪ್ಪಣೆಯ ಪ್ರಕಾರವೇ ಮೋಶೆ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆದ್ದರಿಂದ ಯೆಹೋವನ ಅಪ್ಪಣೆಯ ಪ್ರಕಾರವೇ ಮೋಶೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಯೆಹೋವ ದೇವರು ಆಜ್ಞಾಪಿಸಿದ ಪ್ರಕಾರವೇ ಮೋಶೆ ಮಾಡಿದನು. ಅಧ್ಯಾಯವನ್ನು ನೋಡಿ |
ಯೆಹೂದ ಪಟ್ಟಣಗಳಲ್ಲಿ ವಾಸಿಸುವ ನಿಮ್ಮ ಸಹೋದರರೊಳಗೆ ಜೀವಹತ್ಯ ಸಂಬಂಧದಲ್ಲಿಯಾಗಲಿ, ಧರ್ಮಶಾಸ್ತ್ರದ ಆಯಾ ಆಜ್ಞಾವಿಧಿ ನ್ಯಾಯಗಳ ಸಂಬಂಧದಲ್ಲಿಯಾಗಲಿ ವ್ಯಾಜ್ಯವುಂಟಾಗಿ, ಅದು ನಿಮ್ಮ ಮುಂದೆ ವಿಚಾರಣೆಗೆ ಬಂದರೆ, ನಿಮ್ಮ ಸಹೋದರರು ಯೆಹೋವನ ದೃಷ್ಟಿಯಲ್ಲಿ ಅಪರಾಧಿಗಳಾಗದಂತೆ ನೀವು ಅವರೊಂದಿಗೆ ದೇವರ ಕೋಪಕ್ಕೆ ಗುರಿಯಾಗದಂತೆ ಅವರನ್ನು ಎಚ್ಚರಿಸಿರಿ. ಹೀಗೆ ಮಾಡುವುದಾದರೆ ನೀವು ನಿರ್ದೋಷಿಗಳಾಗಿರುವಿರಿ.