ಅರಣ್ಯಕಾಂಡ 17:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನೀನು ಆ ಕೋಲುಗಳನ್ನು ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮುಂದೆ ನಾನು ನಿಮಗೆ ದರ್ಶನಕೊಡುವ ಸ್ಥಳದಲ್ಲಿ ಇಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆ ಕೋಲುಗಳನ್ನು ದೇವದರ್ಶನದ ಗುಡಾರದಲ್ಲಿ ಮಂಜೂಷದ ಮುಂದೆ ನಾನು ನಿನಗೆ ದರ್ಶನ ಕೊಡುವ ಸ್ಥಳದಲ್ಲಿ ಇಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನೀನು ಆ ಕೋಲುಗಳನ್ನು ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮುಂದೆ ನಾನು ನಿಮಗೆ ದರ್ಶನಕೊಡುವ ಸ್ಥಳದಲ್ಲಿ ಇಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನೀನು ಆ ಕುಲಗಳನ್ನು ದೇವದರ್ಶನಗುಡಾರದಲ್ಲಿ ಅಂದರೆ ನಾನು ನಿನ್ನನ್ನು ಸಂಧಿಸುವ ಒಡಂಬಡಿಕೆ ಪೆಟ್ಟಿಗೆಯ ಮುಂದೆ ಇಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವುಗಳನ್ನು ದೇವದರ್ಶನ ಗುಡಾರದಲ್ಲಿ ನಾನು ನಿಮ್ಮ ಸಂಗಡ ಸಂಧಿಸುವ ಒಡಂಬಡಿಕೆಯ ಮಂಜೂಷದ ಮುಂದೆ ಇಡಬೇಕು. ಅಧ್ಯಾಯವನ್ನು ನೋಡಿ |