ಅರಣ್ಯಕಾಂಡ 18:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅವರು ತಮ್ಮ ದೇಶದ ಎಲ್ಲಾ ಬೆಳೆಗಳಲ್ಲಿ ಯೆಹೋವನಿಗೋಸ್ಕರ ತರುವ ಪ್ರಥಮಫಲಗಳು ನಿನಗೇ ಸಲ್ಲಬೇಕು. ನಿಮ್ಮ ಮನೆಗಳಲ್ಲಿ ಶುದ್ಧರಾಗಿರುವ ಎಲ್ಲರೂ ಅವುಗಳನ್ನು ಊಟಮಾಡಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆ ಜನರು ತಮ್ಮ ನಾಡಿನ ಎಲ್ಲ ಬೆಳೆಗಳಲ್ಲಿ ನನಗೆ ತರುವ ಪ್ರಥಮ ಫಲಗಳು ನಿನಗೇ ಸಲ್ಲಬೇಕು. ನಿಮ್ಮ ಮನೆಗಳಲ್ಲಿ ಶುದ್ಧರಾಗಿರುವ ಎಲ್ಲರೂ ಅವುಗಳನ್ನು ಊಟಮಾಡಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅವರು ತಮ್ಮ ದೇಶದ ಎಲ್ಲಾ ಬೆಳೆಗಳಲ್ಲಿ ಯೆಹೋವನಿಗೋಸ್ಕರ ತರುವ ಪ್ರಥಮಫಲಗಳು ನಿನಗೇ ಸಲ್ಲಬೇಕು; ನಿಮ್ಮ ಮನೆಗಳಲ್ಲಿ ಶುದ್ಧರಾಗಿರುವ ಎಲ್ಲರೂ ಅವುಗಳನ್ನು ಊಟಮಾಡಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅವರು ತಮ್ಮ ದೇಶದ ಎಲ್ಲಾ ಬೆಳೆಗಳಲ್ಲಿ ಯೆಹೋವನಿಗೋಸ್ಕರ ತರುವ ಪ್ರಥಮಫಲವು ನಿಮಗೆ ಸಲ್ಲಬೇಕು. ನಿಮ್ಮ ಕುಟುಂಬಗಳಲ್ಲಿ ಶುದ್ಧರಾಗಿರುವವರೆಲ್ಲರೂ ಅವುಗಳನ್ನು ಊಟಮಾಡಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅವರು ಯೆಹೋವ ದೇವರಿಗೆ ತರುವ ಅವರ ದೇಶದಲ್ಲಿರುವ ಎಲ್ಲವುಗಳ ಪ್ರಥಮ ಫಲಗಳು ನಿನ್ನವುಗಳಾಗಿರುವುವು. ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನೂ ಅದನ್ನು ತಿನ್ನಬಹುದು. ಅಧ್ಯಾಯವನ್ನು ನೋಡಿ |