Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವುಗಳ ಮಾಂಸವು ಸಮಾಧಾನಯಜ್ಞಗಳಲ್ಲಿ ನೈವೇದ್ಯವಾಗಿ ನಿವಾಳಿಸುವ ಎದೆಯ ಭಾಗದಂತೆಯೂ, ಬಲತೊಡೆಯಂತೆಯೂ ನಿನಗೇ ಸಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅವುಗಳ ಮಾಂಸ ಹಾಗೂ ನೈವೇದ್ಯವಾಗಿ ಆರತಿಯೆತ್ತುವ ಎದೆ ಮತ್ತು ಬಲತೊಡೆ ನಿನಗೆ ಸಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವುಗಳ ಮಾಂಸವು [ಸಮಾಧಾನಯಜ್ಞಗಳಲ್ಲಿ] ನೈವೇದ್ಯವಾಗಿ ನಿವಾಳಿಸುವ ಎದೆಯ ಭಾಗದಂತೆಯೂ ಬಲದೊಡೆಯಂತೆಯೂ ನಿನಗೇ ಸಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದರೆ ಅವುಗಳ ಮಾಂಸದಲ್ಲಿ ನಿವಾಳಿಸಲ್ಪಡುವ ಕಾಣಿಕೆಯಂತೆ ಎದೆಯ ಭಾಗ ಮತ್ತು ಬಲತೊಡೆ ನಿಮ್ಮದಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನೈವೇದ್ಯವಾಗಿ ನಿವಾಳಿಸುವ ಎದೆಯೂ ಬಲಭುಜವೂ ನಿನ್ನದಾಗಿರುವ ಪ್ರಕಾರ ಅವುಗಳ ಮಾಂಸವೂ ನಿನ್ನದಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:18
4 ತಿಳಿವುಗಳ ಹೋಲಿಕೆ  

ಅವನು ಒಂದು ತೊಡೆಯ ಮಾಂಸವನ್ನೂ ಅದರ ಸಂಗಡ ಇದ್ದದ್ದನ್ನೂ ತಂದು ಸೌಲನ ಮುಂದಿಟ್ಟನು. ಆಗ ಸಮುವೇಲನು, “ಇಗೋ, ಇದು ನಿನಗೋಸ್ಕರ ಪ್ರತ್ಯೇಕಿಸಿದ್ದು; ಇದನ್ನು ತಿನ್ನು, ಯಾಕೆಂದರೆ ಜನರನ್ನು ಭೋಜನಕ್ಕೆ ಕರೆದಾಗಿನಿಂದ ಇದು ನಿನಗೋಸ್ಕರವಾಗಿಯೇ ಇಡಲ್ಪಟ್ಟಿತ್ತು” ಎಂದು ಸೌಲನಿಗೆ ಹೇಳಿದನು. ಸೌಲನು ಆ ದಿನ ಸಮುವೇಲನ ಸಂಗಡ ಊಟಮಾಡಿದನು.


ನಾವು ದೇವರಿಗಾಗಿ ಪ್ರತ್ಯೇಕಿಸಿ ಇಡತಕ್ಕ ಪ್ರಥಮಫಲದ ಹಿಟ್ಟು, ಹಣ್ಣುಹಂಪಲು, ದ್ರಾಕ್ಷಾರಸ, ಎಣ್ಣೆ ಮೊದಲಾದವುಗಳನ್ನು ಯಾಜಕ ಸೇವೆಗೋಸ್ಕರ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದು ಇಡುವೆವು. ನಮ್ಮ ಭೂಮಿಯ ಹುಟ್ಟುವಳಿಯ ದಶಮಾಂಶವು ಲೇವಿಯರದಾಗಿರುತ್ತದೆ. ಲೇವಿಯರು ತಾವೇ ಬಂದು, ನಮ್ಮ ಸಾಗುವಳಿಯ ಊರುಗಳಲ್ಲಿ ಅದನ್ನು ಶೇಖರಿಸಿಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು