ಅರಣ್ಯಕಾಂಡ 18:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 “ಲೇವಿಯರು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕಾಗಿ ಇಸ್ರಾಯೇಲರಿಂದ ಸಕಲ ಪದಾರ್ಥಗಳ ಹತ್ತನೆಯ ಪಾಲನ್ನು ಗೊತ್ತುಮಾಡಿ ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 “ಇಗೋ, ಇಸ್ರಯೇಲರಿಂದ ಸಕಲ ಪದಾರ್ಥಗಳ ಹತ್ತನೆಯ ಪಾಲನ್ನು ಗೊತ್ತುಮಾಡಿ ಲೇವಿಯರಿಗೆ ಕೊಟ್ಟಿದ್ದೇನೆ. ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡುವ ಅವರಿಗೆ ಇದು ಸಲ್ಲತಕ್ಕ ಸಂಭಾವನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಲೇವಿಯರು ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡುವದಕ್ಕಾಗಿ ಇಸ್ರಾಯೇಲ್ಯರಿಂದ [ಸಕಲಪದಾರ್ಥಗಳ] ಹತ್ತನೆಯ ಪಾಲನ್ನು ಗೊತ್ತುಮಾಡಿಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 “ಲೇವಿಯರು ದೇವದರ್ಶನಗುಡಾರಕ್ಕೋಸ್ಕರ ಮಾಡುವ ಭಾರವಾದ ಕೆಲಸಕ್ಕೆ ಪ್ರತಿಫಲವಾಗಿ ಪ್ರತಿಯೊಬ್ಬ ಇಸ್ರೇಲನ ದಶಾಂಶವನ್ನು ನಾನು ಲೇವಿಯರಿಗೆ ಅವರ ಪಾಲಾಗಿ ಕೊಡುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 “ಅವರು ದೇವದರ್ಶನ ಗುಡಾರದ ಸೇವೆಯನ್ನೂ ಮಾಡುವುದರಿಂದ ನಾನು ಲೇವಿಯ ಮಕ್ಕಳಿಗೆ ಅವರ ಸೇವೆಗೋಸ್ಕರ ಇಸ್ರಾಯೇಲರಲ್ಲಿ ಹತ್ತನೆಯ ಭಾಗವನ್ನು ಸೊತ್ತಾಗಿ ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿ |