ಅರಣ್ಯಕಾಂಡ 18:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ನೀವೂ, ನಿಮ್ಮ ಮನೆಯವರೂ ಅದನ್ನು ಎಲ್ಲಾ ಸ್ಥಳಗಳಲ್ಲಿ ಊಟಮಾಡಬಹುದು. ನೀವು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಿದ್ದಕ್ಕೆ ಅದು ನಿಮಗೆ ದೊರೆಯುವ ಪ್ರತಿಫಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ನೀವು ಮತ್ತು ನಿಮ್ಮ ಮನೆಯವರು ಅದನ್ನು ಯಾವ ಸ್ಥಳದಲ್ಲಿಯಾದರೂ ಊಟಮಾಡಬಹುದು. ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡಿದ್ದಕ್ಕೆ ಅದು ನಿಮಗೆ ಪ್ರತಿಫಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ನೀವೂ ನಿಮ್ಮ ಮನೆಗಳವರೂ ಅದನ್ನು ಯಾವ ಸ್ಥಳದಲ್ಲಿಯಾದರೂ ಊಟಮಾಡಬಹುದು. ನೀವು ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡಿದ್ದಕ್ಕೆ ಅದು ನಿಮಗೆ ಪ್ರತಿಫಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಉಳಿದದ್ದನ್ನು ನೀವು ಮತ್ತು ನಿಮ್ಮ ಕುಟುಂಬದವರು ಎಲ್ಲಿ ಬೇಕಾದರೂ ತಿನ್ನಬಹುದು. ನೀವು ದೇವದರ್ಶನಗುಡಾರದಲ್ಲಿ ಮಾಡುವ ಕೆಲಸಕ್ಕೆ ಇದು ನಿಮಗೆ ಪ್ರತಿಫಲವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ನೀವೂ ನಿಮ್ಮ ಮನೆಯವರೂ ಅದನ್ನು ಸಕಲ ಸ್ಥಳಗಳಲ್ಲಿ ತಿನ್ನಬಹುದು. ಏಕೆಂದರೆ ದೇವದರ್ಶನದ ಗುಡಾರದಲ್ಲಿ ನೀವು ಮಾಡುವ ಸೇವೆಗೋಸ್ಕರ ಅದು ನಿಮಗೆ ಪ್ರತಿಫಲವಾಗಿದೆ. ಅಧ್ಯಾಯವನ್ನು ನೋಡಿ |