ಅರಣ್ಯಕಾಂಡ 18:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಅದರಲ್ಲಿ ಉತ್ತಮ ಭಾಗವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಿದ ನಂತರ ನೀವು ಉಳಿದ ವಿಷಯದಲ್ಲಿ ಯಾವ ದೋಷಕ್ಕೂ ಗುರಿಯಾಗುವುದಿಲ್ಲ. ಇಸ್ರಾಯೇಲರು ಸಮರ್ಪಿಸುವ ದೇವರ ವಸ್ತುಗಳನ್ನು ಅಪವಿತ್ರಮಾಡಿದರೆ ನೀವು ಸಾಯುವಿರಿ’” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಅದರಲ್ಲಿ ಉತ್ತಮಭಾಗವನ್ನು ಸರ್ವೇಶ್ವರನಿಗೆ ಮೀಸಲಾಗಿಟ್ಟ ನಂತರ ಮಿಕ್ಕದ್ದನ್ನು ಊಟಮಾಡುವುದರಿಂದ ಯಾವ ದೋಷಕ್ಕೂ ನೀವು ಗುರಿಯಾಗುವುದಿಲ್ಲ. ಇಸ್ರಯೇಲರು ಸಮರ್ಪಿಸುವ ಪವಿತ್ರ ವಸ್ತುಗಳನ್ನು ಅಪವಿತ್ರಗೊಳಿಸಬೇಡಿ; ಇಲ್ಲವಾದರೆ ಸಾಯುವಿರಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಅದರಲ್ಲಿ ಉತ್ತಮ ಭಾಗವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಿದ ನಂತರ ನೀವು ವಿುಕ್ಕದರ ವಿಷಯದಲ್ಲಿ ಯಾವ ದೋಷಕ್ಕೂ ಗುರಿಯಾಗುವದಿಲ್ಲ. ಇಸ್ರಾಯೇಲ್ಯರು ಸಮರ್ಪಿಸುವ ದೇವರ ವಸ್ತುಗಳನ್ನು ಸಾಧಾರಣವೆಂದೆಣಿಸಿ ಸಾಯಬೇಡಿರಿ ಎಂಬದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ನೀವು ಯಾವಾಗಲೂ ಉತ್ತಮ ಭಾಗವನ್ನು ಯೆಹೋವನಿಗೆ ಕೊಟ್ಟರೆ, ಸಂಕಟದ ದಂಡನೆಯಿಂದ ತಪ್ಪಿಸಿಕೊಳ್ಳುವಿರಿ. ಇಸ್ರೇಲರು ಕೊಟ್ಟ ಪವಿತ್ರವಾದ ಕಾಣಿಕೆಗಳಿಗೆ ನೀವು ಅಪಮಾನ ಮಾಡುವುದಿಲ್ಲ ಮತ್ತು ನೀವು ಸಾಯುವುದಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಆದಕಾರಣ ನೀವು ಅದರಲ್ಲಿ ಉತ್ತಮವಾದದ್ದನ್ನು ಅರ್ಪಿಸಿದಾಗ, ಅದರ ದೆಸೆಯಿಂದ ಯಾವ ದೋಷಕ್ಕೂ ನೀವು ಗುರಿಯಾಗುವುದಿಲ್ಲ. ಇಸ್ರಾಯೇಲರು ಸಮರ್ಪಿಸುವ ಪರಿಶುದ್ಧವಾದವುಗಳನ್ನು ಅಪವಿತ್ರ ಮಾಡದಿದ್ದರೆ ನೀವು ಸಾಯುವುದಿಲ್ಲ,’ ” ಎಂದರು. ಅಧ್ಯಾಯವನ್ನು ನೋಡಿ |