ಅರಣ್ಯಕಾಂಡ 19:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 “ಅಶುದ್ಧನಾದವನನ್ನು ಶುದ್ಧಪಡಿಸಬೇಕಾದರೆ ಆ ದೋಷಪರಿಹಾರಕವಾದ ಬೂದಿಯಲ್ಲಿ ಸ್ವಲ್ಪವನ್ನು ಪಾತ್ರೆಯಲ್ಲಿ ಇಟ್ಟು, ಅದರ ಮೇಲೆ ಶುದ್ಧವಾದ ನೀರನ್ನು ಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 “ಅಂಥ ಮಡಿಗೆಟ್ಟವನನ್ನು ಪವಿತ್ರಪಡಿಸಬೇಕಾದರೆ ಆ ದೋಷಪರಿಹಾರಕ ಬೂದಿಯಲ್ಲಿ ಸ್ವಲ್ಪವನ್ನು ಪಾತ್ರೆಯಲ್ಲಿಟ್ಟು ಅದರ ಮೇಲೆ ಹರಿಯುವ ನೀರನ್ನು ಹುಯ್ಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅಂಥ ಅಶುದ್ಧನಾದವನನ್ನು ಪವಿತ್ರಪಡಿಸಬೇಕಾದರೆ ಆ ದೋಷಪರಿಹಾರಕವಾದ ಬೂದಿಯಲ್ಲಿ ಸ್ವಲ್ಪವನ್ನು ಪಾತ್ರೆಯಲ್ಲಿ ಇಟ್ಟು ಅದರ ಮೇಲೆ ಸೆಲೇನೀರನ್ನು ಹಾಕಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 “ಆದ್ದರಿಂದ ಅಶುದ್ಧ ವ್ಯಕ್ತಿಯನ್ನು ಶುದ್ಧೀಕರಿಸುವುದಕ್ಕಾಗಿ ಶುದ್ಧೀಕರಣ ಯಜ್ಞದ ಬೂದಿಯಲ್ಲಿ ಸ್ವಲ್ಪವನ್ನು ಪಾತ್ರೆಯಲ್ಲಿ ತೆಗೆದುಕೊಂಡು ಹರಿಯುವ ನೀರನ್ನು ಅದರ ಮೇಲೆ ಸುರಿಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ಅಪವಿತ್ರನಾದವನನ್ನು ಶುದ್ಧಪಡಿಸಬೇಕಾದರೆ ಆ ದೋಷಪರಿಹಾರಕವಾದ ಬೂದಿಯನ್ನು ತೆಗೆದುಕೊಂಡು, ಒಂದು ಪಾತ್ರೆಯೊಳಗಿಟ್ಟು, ಅದರ ಮೇಲೆ ಹರಿಯುವ ನೀರನ್ನು ಹಾಕಬೇಕು. ಅಧ್ಯಾಯವನ್ನು ನೋಡಿ |