ಅರಣ್ಯಕಾಂಡ 19:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆ ಆಕಳನ್ನು ಸುಟ್ಟವನೂ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿ ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆ ಆಕಳನ್ನು ಸುಟ್ಟವನು ಕೂಡ ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸ್ನಾನ ಮಾಡಿ ಆ ದಿನದ ಸಂಜೆಯ ತನಕ ಮಡಿಗೆಟ್ಟವನಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆ ಆಕಳನ್ನು ಸುಟ್ಟವನೂ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿ ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆ ಹಸುವನ್ನು ಸುಟ್ಟು ಹಾಕಿದವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನ ಮಾಡಿಕೊಳ್ಳಬೇಕು; ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅದನ್ನು ಸುಡುವವನು ತನ್ನ ವಸ್ತ್ರಗಳನ್ನು ನೀರಿನಲ್ಲಿ ತೊಳೆದುಕೊಂಡು, ಸ್ನಾನಮಾಡಬೇಕು. ಅವನೂ ಸಹ ಆ ದಿನದ ಸಂಜೆಯವರೆಗೆ ಅಶುದ್ಧನಾಗಿರುವನು. ಅಧ್ಯಾಯವನ್ನು ನೋಡಿ |