ಅರಣ್ಯಕಾಂಡ 2:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ತರುವಾಯ ಗಾದ್ಯರ ಕುಲದವರು. ರೆಗೂವೇಲನ ಮಗನಾದ ಎಲ್ಯಾಸಾಫನು ಗಾದ್ ಕುಲದ ಸೈನ್ಯಾಧಿಪತಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಗಾದ್ ಕುಲದವರಿಗೆ ನಾಯಕ ರೆಗೂವೇಲನ ಮಗ ಎಲ್ಯಾಸಾಫ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಗಾದ್ಯರ ನಾಯಕನು ರೆಗೂವೇಲನ ಮಗನಾದ ಎಲ್ಯಾಸಾಫನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “ಗಾದ್ ಕುಲವು ಸಹ ರೂಬೇನ್ ಕುಲದ ಪಕ್ಕದಲ್ಲಿ ಪಾಳೆಯ ಮಾಡಿಕೊಳ್ಳಬೇಕು. ಗಾದನ ಕುಲದವರ ನಾಯಕನು ರೆಗೂವೇಲನ ಮಗನಾದ ಎಲ್ಯಾಸಾಫ್. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ತರುವಾಯ ಗಾದ್ ಗೋತ್ರದವರು. ಗಾದನ ಮಕ್ಕಳಿಗೆ ದೆವುಯೇಲನ ಮಗ ಎಲ್ಯಾಸಾಫನು ಸೈನ್ಯಾಧಿಪತಿ. ಅಧ್ಯಾಯವನ್ನು ನೋಡಿ |