Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 2:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಹೀಗೆ ದಾನ್ ಕುಲದ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,57,600 ಮಂದಿ. ಇವರು ಕಡೆಯ ದಂಡಾಗಿ ಹೊರಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಹೀಗೆ ದಾನ್ ಕುಲದ ದಂಡಿಗೆ ಸೇರಿದವರೆಲ್ಲರ ಸಂಖ್ಯೆ - 1,57,600: ಇವರು ಕಡೆಯ ದಂಡಾಗಿ ಹೊರಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಹೀಗೆ ದಾನ್ ಕುಲದದಂಡಿಗೆ ಸೇರಿದವರೆಲ್ಲರೂ 157,600 ಮಂದಿ. ಇವರು ಕಡೇ ದಂಡಾಗಿ ಹೊರಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ದಾನ್ ಕುಲದ ಪಾಳೆಯದಲ್ಲಿರುವ ಲೆಕ್ಕಿಸಲ್ಪಟ್ಟ ಸೈನಿಕರು 1,57,600 ಮಂದಿ. ಇಸ್ರೇಲರು ಸ್ಥಳದಿಂದ ಸ್ಥಳಕ್ಕೆ ಪ್ರಯಾಣಮಾಡುವಾಗ ದಾನ್ ಕುಲದವರು ಮತ್ತು ಅವರೊಂದಿಗಿರುವ ಎರಡು ಕುಲಗಳವರು ಕೊನೆಯಲ್ಲಿ ತಮ್ಮ ಧ್ವಜಗಳೊಡನೆ ಮುನ್ನಡೆಯುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ದಾನನ ಪಾಳೆಯದಲ್ಲಿ ಎಣಿಸಲಾದ ಸೈನಿಕರ ಸಂಖ್ಯೆ 1,57,600 ಮಂದಿ. ಅವರು ತಮ್ಮ ಧ್ವಜಗಳ ಪ್ರಕಾರ ಕಡೆಯ ದಂಡಾಗಿ ಹೊರಡತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 2:31
5 ತಿಳಿವುಗಳ ಹೋಲಿಕೆ  

ಆ ಮೇಲೆ ಎಲ್ಲಾ ದಂಡುಗಳ ಹಿಂಭಾಗದಲ್ಲಿ ದಾನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರ ಸೇನಾನಾಯಕನಾಗಿ ಇದ್ದವನು ಅಮ್ಮೀಷದ್ದೈಯ ಮಗನಾದ ಅಹೀಗೆಜೆರನು.


ಹೀಗೆ ರೂಬೇನ್ ಕುಲದ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,51,450 ಮಂದಿ. ಇವರು ಎರಡನೆಯ ದಂಡಾಗಿ ಹೊರಡಬೇಕು.


ಹೀಗೆ ಎಫ್ರಾಯೀಮ್ಯರ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,08,100 ಮಂದಿ. ಇವರು ಮೂರನೆಯ ದಂಡಾಗಿ ಹೊರಡಬೇಕು.


ಹೀಗೆ ಯೆಹೂದ ಕುಲದ ದಂಡಿಗೆ ಸೇರಿದವರ ಸೈನಿಕರ ಒಟ್ಟು ಸಂಖ್ಯೆ 1,86,400 ಮಂದಿ. ಇವರು ಮುಂಭಾಗದಲ್ಲಿ ಹೊರಡಬೇಕು.


ಅವನ ಸೈನಿಕರ ಸಂಖ್ಯೆ 53,400 ಮಂದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು