ಅರಣ್ಯಕಾಂಡ 20:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆಗ ಯೆಹೋವನು ಮೋಶೆ ಸಂಗಡ ಮಾತನಾಡಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆಗ ಸರ್ವೇಶ್ವರ ಮೋಶೆಗೆ, “ನೀನು ಆ ಕೋಲನ್ನು ಕೈಗೆ ತೆಗೆದುಕೋ. ನೀನು ಮತ್ತು ನಿನ್ನ ಸಹೋದರ ಆರೋನನು ಜನಸಮೂಹದವರನ್ನು ಸಭೆ ಸೇರಿಸಿರಿ. ಅವರೆಲ್ಲರ ಎದುರಿನಲ್ಲೇ ನೀರುಕೊಡಬೇಕೆಂದು ಆ ಕಡಿದಾದ ಬಂಡೆಗೆ ಆಜ್ಞೆಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7-8 ಆಗ ಯೆಹೋವನು ಮೋಶೆಗೆ - ನೀನು ಕೋಲನ್ನು ಕೈಯಲ್ಲಿ ಹಿಡಿದು ನಿನ್ನ ಅಣ್ಣನಾದ ಆರೋನನ ಜೊತೆಯಲ್ಲಿ ಸಮೂಹದವರನ್ನು ಕೂಡಿಸಿಕೊಂಡು ಅವರ ಎದುರಿನಲ್ಲೇ ಆ ಕಡಿದಾದ ಬಂಡೆಗೆ ನೀರು ಕೊಡಬೇಕೆಂದು ಆಜ್ಞಾಪಿಸು. ಅದರೊಳಗಿಂದ ನೀರು ಹೊರಟುಬರುವದು; ನೀನು ಸಮೂಹದವರಿಗೂ ಅವರ ಪಶುಗಳಿಗೂ ನೀರನ್ನು ಕುಡಿಯಕೊಡಬಹುದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆಗ ಯೆಹೋವನು ಮೋಶೆಯೊಡನೆ ಮಾತಾಡಿ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆಗ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ, ಅಧ್ಯಾಯವನ್ನು ನೋಡಿ |