ಅರಣ್ಯಕಾಂಡ 20:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಆ ಕೋಲನ್ನು ಆತನ ಸನ್ನಿಧಿಯಿಂದ ತೆಗೆದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ಆ ಕೋಲನ್ನು ಅವರ ಸನ್ನಿಧಿಯಿಂದ ತೆಗೆದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಆ ಕೋಲನ್ನು ಆತನ ಸನ್ನಿಧಿಯಿಂದ ತೆಗೆದುಕೊಂಡು ಹೋಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಕೋಲು ಪವಿತ್ರಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿತ್ತು. ಯೆಹೋವನು ಹೇಳಿದಂತೆ ಮೋಶೆ ಕೋಲನ್ನು ತೆಗೆದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ಮೋಶೆಯು ಯೆಹೋವ ದೇವರ ಸನ್ನಿಧಿಯಿಂದ ಹೊರಟು, ತನಗೆ ಆಜ್ಞಾಪಿಸಿದ ಹಾಗೆ ಕೋಲನ್ನು ತೆಗೆದುಕೊಂಡನು. ಅಧ್ಯಾಯವನ್ನು ನೋಡಿ |