ಅರಣ್ಯಕಾಂಡ 21:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆರ್ ಪಟ್ಟಣದ ತನಕ ಮೋವಾಬಿನ ಮೇರೆಯಾಗಿರುವ ಕೊರಕಲನ್ನೂ ದಾಟಿದ್ದಾಯಿತು” ಎಂದು ಬರೆದದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆರ್ ಪಟ್ಟಣದ ತನಕ ಮೋವಾಬಿನ ಎಲ್ಲೆಯಾಗಿರುವ ಕೊರಕಲನ್ನು’ ದಾಟಿದ್ದಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆರ್ ಪಟ್ಟಣದ ತನಕ ಮೋವಾಬಿನ ಮೇರೆಯಾಗಿರುವ ಕೊರಕಲನ್ನೂ [ದಾಟಿದ್ದಾಯಿತು] ಎಂದು ಬರೆದದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆರ್ ವಸತಿ ಪ್ರದೇಶಕ್ಕೆ ನಡೆಸುವ ಮೋವಾಬಿನ ಗಡಿಯ ಉದ್ದಕ್ಕೂ ಇರುವ ಕಣಿವೆಗಳನ್ನು ದಾಟಿದ್ದಾಯಿತು” ಎಂದು ಬರೆದಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಹೊಳೆಗೆ ಸೇರುವ ಹಳ್ಳಗಳನ್ನು, ಆರ್ ಪಟ್ಟಣದ ತನಕ ಮೋವಾಬಿನ ಎಲ್ಲೆಯಾಗಿರುವ ಕೊರಕಲನ್ನು.” ಅಧ್ಯಾಯವನ್ನು ನೋಡಿ |
ನಾವು ಯೊರ್ದನ್ ನದಿಯನ್ನು ದಾಟಿ ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ದೇಶವನ್ನು ಸೇರಬೇಕೆಂದಿದ್ದೇವೆ. ಸೇಯೀರಿನಲ್ಲಿರುವ ಏಸಾವ್ಯರೂ ಮತ್ತು ಆರ್ ಪ್ರದೇಶದಲ್ಲಿರುವ ಮೋವಾಬ್ಯರೂ ನಮಗೆ ದಾರಿ ಕೊಟ್ಟಂತೆ ನೀನೂ ಕೊಡಬೇಕು. ಕಾಲ್ನಡೆಯಾಗಿ ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಿನ್ನ ಅಪ್ಪಣೆಯಾಗಬೇಕೇ ಹೊರತು ಬೇರೆ ಏನೂ ಬೇಕಿಲ್ಲ” ಎಂದು ಸಮಾಧಾನಕರವಾದ ಮಾತುಗಳಿಂದ ಹೇಳಿ ಕಳುಹಿಸಿದೆನು.