ಅರಣ್ಯಕಾಂಡ 21:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆಗ ಇಸ್ರಾಯೇಲರು ಈ ಹಾಡನ್ನು ಗಾನಮಾಡಿದರು; “ಬಾವಿಯೇ, ಉಕ್ಕುತ್ತಾ ಬಾ! ಜನರೇ, ಉಲ್ಲಾಸದಿಂದ ಗಾನಮಾಡಿರಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆ ಕಾಲದಲ್ಲಿ ಇಸ್ರಯೇಲರು ಹಾಡಿದ ಗೀತೆ ಇದು: ಬಾವಿಯೇ, ಎದ್ದು ಬಾ ಉಕ್ಕುತ್ತಾ ಜನರೇ, ಹಾಡಿ ಹಿಗ್ಗುತ್ತಾ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆ ಕಾಲದಲ್ಲಿ ಇಸ್ರಾಯೇಲ್ಯರು ಈ ಹಾಡನ್ನು ಗಾನಮಾಡಿದರು; ಏನೆಂದರೆ - ಬಾವಿಯೇ, ಉಕ್ಕುತ್ತಾ ಬಾ! ಜನರೇ, ಉಲ್ಲಾಸದಿಂದ ಗಾನಮಾಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆಗ ಇಸ್ರೇಲರು ಈ ಹಾಡನ್ನು ಹಾಡಿದರು: “ಬಾವಿಯೇ, ಉಕ್ಕುತ್ತಾ ಬಾ! ಜನರೇ, ಅದರ ಕುರಿತು ಹಾಡಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆಗ ಇಸ್ರಾಯೇಲರು ಈ ಹಾಡನ್ನು ಹಾಡಿದರು: “ಬಾವಿಯೇ, ಉಕ್ಕು, ಜನರೇ, ಅದರ ಬಗ್ಗೆ ನೀವು ಹಾಡಿರಿ. ಅಧ್ಯಾಯವನ್ನು ನೋಡಿ |