ಅರಣ್ಯಕಾಂಡ 21:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಮತ್ತಾನದಿಂದ ನಹಲೀಯೇಲಿಗೂ, ನಹಲೀಯೇಲಿನಿಂದ ಬಾಮೋತಿಗೂ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅವರು ಮರುಭೂಮಿಯನ್ನು ಬಿಟ್ಟು ಮತ್ತಾನಕ್ಕೂ ಮತ್ತಾನದಿಂದ ನಹಲೀಯೇಲಿಗೂ ನಹಲೀಯೇಲಿನಿಂದ ಬಾಮೋತಿಗೂ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅವರು ಅರಣ್ಯವನ್ನು ಬಿಟ್ಟು ಮತ್ತಾನಕ್ಕೂ ಮತ್ತಾನದಿಂದ ನಹಲೀಯೇಲಿಗೂ ನಹಲೀಯೇಲಿನಿಂದ ಬಾಮೋತಿಗೂ ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಬಳಿಕ ಅವರು ಮತ್ತಾನದಿಂದ ನಹಲೀಯೇಲಿಗೆ ಪ್ರಯಾಣ ಮಾಡಿದರು. ಬಳಿಕ ಅವರು ನಹಲೀಯೇಲಿನಿಂದ ಬಾಮೋತಿಗೆ ಪ್ರಯಾಣ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಇದಲ್ಲದೆ ಅವರು ಮತ್ತಾನದಿಂದ ನಹಲಿಯೇಲಕ್ಕೆ ಬಂದರು. ನಹಲಿಯೇಲದಿಂದ ಬಾಮೋತಿಗೆ ಬಂದರು. ಅಧ್ಯಾಯವನ್ನು ನೋಡಿ |