ಅರಣ್ಯಕಾಂಡ 21:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಹೆಷ್ಬೋನ್ ಪಟ್ಟಣವು ಅಮೋರಿಯರ ಅರಸನಾದ ಸೀಹೋನನ ರಾಜಧಾನಿ. ಅವನು ಮೋವಾಬ್ಯರ ಪೂರ್ವದ ಅರಸನ ಮೇಲೆ ಯುದ್ಧಮಾಡಿ ಅರ್ನೋನ್ ನದಿಯ ವರೆಗೂ ಅವನ ದೇಶವನ್ನೆಲ್ಲಾ ಸ್ವಾಧೀನ ಮಾಡಿಕೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಹೆಷ್ಬೋನ್ ಪಟ್ಟಣ ಅಮೋರಿಯರ ಅರಸನಾದ ಸೀಹೋನನ ರಾಜಧಾನಿ. ಅವನು ಮೋವಾಬ್ಯರ ಹಿಂದಿನ ಅರಸನ ಮೇಲೆ ಯುದ್ಧಮಾಡಿ ಅರ್ನೋನ್ ಹೊಳೆಯವರೆಗೂ ಅವನ ನಾಡನ್ನೆಲ್ಲಾ ಸ್ವಾಧೀನಮಾಡಿಕೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಹೆಷ್ಬೋನ್ ಪಟ್ಟಣವು ಅಮೋರಿಯರ ಅರಸನಾದ ಸೀಹೋನನ ರಾಜಧಾನಿ. ಅವನು ಮೋವಾಬ್ಯರ ಪೂರ್ವದ ಅರಸನ ಮೇಲೆ ಯುದ್ಧಮಾಡಿ ಅರ್ನೋನ್ ಹೊಳೆಯವರೆಗೂ ಅವನ ದೇಶವನ್ನೆಲ್ಲಾ ಸ್ವಾಧೀನ ಮಾಡಿಕೊಂಡಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಹೆಷ್ಬೋನಿನಲ್ಲಿ ಅಮೋರಿಯರ ಅರಸನಾದ ಸೀಹೋನನು ವಾಸಿಸುತ್ತಿದ್ದನು. ಸೀಹೋನನು ಮೊದಲಿನ ಮೋವಾಬ್ಯರ ಅರಸನೊಡನೆ ಯುದ್ಧ ಮಾಡಿದ್ದನು. ಸೀಹೋನನು ಅರ್ನೋನ್ ನದಿಯವರೆಗಿರುವ ಆ ರಾಜನ ಪ್ರದೇಶವನ್ನೆಲ್ಲ ವಶಪಡಿಸಿಕೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಹೆಷ್ಬೋನ್ ಪಟ್ಟಣವು ಅಮೋರಿಯರ ಅರಸನಾದ ಸೀಹೋನನ ಪಟ್ಟಣವಾಗಿತ್ತು. ಅವನು ಮೋವಾಬ್ ದೇಶದ ಹಿಂದಿನ ಅರಸನ ಸಂಗಡ ಯುದ್ಧಮಾಡಿ, ಅವನ ಸಮಸ್ತ ದೇಶವನ್ನು ಅರ್ನೋನ್ ನದಿಯವರೆಗೂ ಅವನಿಂದ ವಶಪಡಿಸಿಕೊಂಡಿದ್ದನು. ಅಧ್ಯಾಯವನ್ನು ನೋಡಿ |