ಅರಣ್ಯಕಾಂಡ 21:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಹೀಗೆ ಇಸ್ರಾಯೇಲರು ಅಮ್ಮೋರಿಯರ ದೇಶದಲ್ಲಿ ವಾಸಮಾಡುವಂತಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಹೀಗೆ ಇಸ್ರಯೇಲರು ಅಮ್ಮೋನಿಯರ ನಾಡಿನಲ್ಲಿ ವಾಸಮಾಡುವಂತಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಹೀಗೆ ಇಸ್ರಾಯೇಲ್ಯರಿಗೆ ಅಮ್ಮೋನಿಯರ ದೇಶದಲ್ಲಿ ನಿವಾಸವುಂಟಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಹೀಗೆ ಇಸ್ರೇಲರು ಅಮೋರಿಯರ ದೇಶದಲ್ಲಿ ತಮ್ಮ ಪಾಳೆಯ ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಹೀಗೆ ಇಸ್ರಾಯೇಲರು ಅಮೋರಿಯರ ದೇಶದಲ್ಲಿ ವಾಸಮಾಡಿದರು. ಅಧ್ಯಾಯವನ್ನು ನೋಡಿ |