ಅರಣ್ಯಕಾಂಡ 22:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇಸ್ರಾಯೇಲರು ಅಮೋರಿಯರಿಗೆ ಮಾಡಿದನ್ನೆಲ್ಲಾ ಚಿಪ್ಪೋರನ ಮಗನಾದ ಬಾಲಾಕನು ನೋಡಿದನು. ಇವನು ಮೋವಾಬ್ಯರ ಅರಸನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆ ಕಾಲದಲ್ಲಿ ಚಿಪ್ಪೋರನ ಮಗನಾದ ಬಾಲಾಕನು ಮೋವಾಬ್ಯರಿಗೆ ಅರಸನಾಗಿದ್ದನು. ಇಸ್ರಯೇಲರು ಅಮೋರಿಯರನ್ನು ಕೊಂದ ವರ್ತಮಾನವನ್ನು ಈತ ಕೇಳಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆ ಕಾಲದಲ್ಲಿ ಚಿಪ್ಪೋರನ ಮಗನಾದ ಬಾಲಾಕನು ಅರಸನಾಗಿದ್ದನು. ಇಸ್ರಾಯೇಲ್ಯರು ಅಮೋರಿಯರನ್ನು ಸಂಹಾರಮಾಡಿದ ವರ್ತಮಾನವು ಅವನಿಗೆ ತಿಳಿದುಬಂದಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಚಿಪ್ಪೋರನ ಮಗನಾದ ಬಾಲಾಕನು ಮೋವಾಬ್ಯರ ಅರಸನಾಗಿದ್ದನು. ಇಸ್ರೇಲರು ಅಮೋರಿಯರಿಗೆ ಮಾಡಿದ್ದೆಲ್ಲವನ್ನು ಅವನು ಕಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆದರೆ ಚಿಪ್ಪೋರನ ಮಗ ಬಾಲಾಕನು ಇಸ್ರಾಯೇಲರು ಅಮೋರಿಯರಿಗೆ ಮಾಡಿದ್ದನ್ನೆಲ್ಲಾ ನೋಡಿದನು. ಅಧ್ಯಾಯವನ್ನು ನೋಡಿ |