Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಗ ಯೆಹೋವನ ದೂತನು ಮುಂದೆ ಹೋಗಿ ಎಡಬಲಕ್ಕೆ ತಿರುಗಲಿಕ್ಕೆ ದಾರಿಯಿಲ್ಲದ ಇಕ್ಕಟ್ಟಾದ ಸ್ಥಳದಲ್ಲಿ ನಿಂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅನಂತರ ಸರ್ವೇಶ್ವರನ ದೂತನು ಮುಂದೆ ಹೋಗಿ ಎಡಕ್ಕಾಗಲಿ ಬಲಕ್ಕಾಗಲಿ ತಿರುಗಲು ದಾರಿಯಿಲ್ಲದೆ ಇಕ್ಕಟ್ಟಾದ ಒಂದು ಸ್ಥಳದಲ್ಲಿ ನಿಂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆಗ ಯೆಹೋವನ ದೂತನು ಮುಂದೆ ಹೋಗಿ ಎಡಬಲಕ್ಕೆ ತಿರುಗಲಿಕ್ಕೆ ದಾರಿಯಿಲ್ಲದ ಇಕ್ಕಟ್ಟಾದ ಸ್ಥಳದಲ್ಲಿ ನಿಂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಬಳಿಕ ಯೆಹೋವನ ದೂತನು ಮತ್ತೆ ಮುಂದೆ ಹೋಗಿ ಕತ್ತೆಯು ಎಡಕ್ಕಾಗಲಿ ಬಲಕ್ಕಾಗಲಿ ಹೊರಳಲು ಸಾಧ್ಯವಿಲ್ಲದಷ್ಟು ಇನ್ನೂ ಕಿರಿದಾದ ಸ್ಥಳದಲ್ಲಿ ನಿಂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆಗ ಯೆಹೋವ ದೇವರ ದೂತನು ಮುಂದೆ ಹೋಗಿ ಬಲಕ್ಕೂ ಎಡಕ್ಕೂ ತಿರುಗುವುದಕ್ಕೆ ಮಾರ್ಗವಿಲ್ಲದ ಇಕ್ಕಟ್ಟಿನ ಸ್ಥಳದಲ್ಲಿ ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:26
4 ತಿಳಿವುಗಳ ಹೋಲಿಕೆ  

ಹೀಗಿರಲು, ಆಹಾ, ನಾನು ಅವಳ ದಾರಿಗೆ ಮುಳ್ಳುಬೇಲಿ ಹಾಕುವೆನು, ತನಗೆ ಬೇಕಾದ ಹಾದಿಗಳನ್ನು ಹಿಡಿಯದಂತೆ ಅವಳಿಗೆ ಅಡ್ಡಗೋಡೆ ಕಟ್ಟುವೆನು.


ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು. ಆದರೆ ನಿನ್ನ ಸ್ವಜನರ ಅಭಿಮಾನವನ್ನು ನೋಡಿ ನಾಚಿಕೆಪಡಲಿ; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವುದು.


ಕತ್ತೆ ಯೆಹೋವನ ದೂತನನ್ನು ಪುನಃ ನೋಡಿ ಗೋಡೆಗೆ ಒತ್ತಿಕೊಂಡು ಬಿಳಾಮನ ಕಾಲನ್ನು ಆ ಗೋಡೆಗೆ ಇರುಕಿಸಲು ಅವನು ಅದನ್ನು ತಿರುಗಿ ಹೊಡೆದನು.


ಕತ್ತೆಯು ಯೆಹೋವನ ದೂತನನ್ನು ನೋಡಿ ಬಿಳಾಮನ ಕೆಳಗೆ ಬಿತ್ತು. ಬಿಳಾಮನು ಸಿಟ್ಟುಗೊಂಡು ತನ್ನ ಕೈಕೋಲಿನಿಂದ ಕತ್ತೆಯನ್ನು ಹೊಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು