Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಕತ್ತೆಯು ಯೆಹೋವನ ದೂತನನ್ನು ನೋಡಿ ಬಿಳಾಮನ ಕೆಳಗೆ ಬಿತ್ತು. ಬಿಳಾಮನು ಸಿಟ್ಟುಗೊಂಡು ತನ್ನ ಕೈಕೋಲಿನಿಂದ ಕತ್ತೆಯನ್ನು ಹೊಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಕತ್ತೆ ಅವನನ್ನು ನೋಡಿ ಬಿಳಾಮನ ಕೆಳಗೆ ಬಿದ್ದುಕೊಂಡಿತು. ಬಿಳಾಮನು ಸಿಟ್ಟುಗೊಂಡು ಕೈಗೋಲಿನಿಂದ ಹೊಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಕತ್ತೆಯು ಅವನನ್ನು ನೋಡಿ ಬಿಳಾಮನ ಕೆಳಗೇ ಅಣಗಿಕೊಂಡಾಗ ಬಿಳಾಮನು ಸಿಟ್ಟುಗೊಂಡು ತನ್ನ ಕೈಕೋಲಿನಿಂದ ಹೊಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಕತ್ತೆಯು ಯೆಹೋವನ ದೂತನನ್ನು ನೋಡಿ ಬಿಳಾಮನ ಕೆಳಗೆ ಅಡಗಿ ಮಲಗಿಕೊಂಡಿತು. ಆಗ ಬಿಳಾಮನು ಸಿಟ್ಟುಗೊಂಡು ತನ್ನ ಕೋಲಿನಿಂದ ಕತ್ತೆಯನ್ನು ಹೊಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಕತ್ತೆಯು ಯೆಹೋವ ದೇವರ ದೂತನನ್ನು ನೋಡಿ ಬಿಳಾಮನ ಕೆಳಗೆ ಬಿತ್ತು. ಆದಕಾರಣ ಬಿಳಾಮನು ಕೋಪಿಸಿಕೊಂಡು ಕತ್ತೆಯನ್ನು ಬೆತ್ತದಿಂದ ಹೊಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:27
4 ತಿಳಿವುಗಳ ಹೋಲಿಕೆ  

ಜ್ಞಾನಿಯು ಕೇಡಿಗೆ ಭಯಪಟ್ಟು ಓರೆಯಾಗುವನು, ಜ್ಞಾನಹೀನನು ಸೊಕ್ಕಿನಿಂದ ಭಯವನ್ನು ಲಕ್ಷಿಸನು.


ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.


ಆಗ ಯೆಹೋವನ ದೂತನು ಮುಂದೆ ಹೋಗಿ ಎಡಬಲಕ್ಕೆ ತಿರುಗಲಿಕ್ಕೆ ದಾರಿಯಿಲ್ಲದ ಇಕ್ಕಟ್ಟಾದ ಸ್ಥಳದಲ್ಲಿ ನಿಂತುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು