ಅರಣ್ಯಕಾಂಡ 22:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅದಕ್ಕೆ ಬಿಳಾಮನು ಕತ್ತೆಗೆ, “ನೀನು ಇಷ್ಟ ಬಂದಂತೆ ನನ್ನನ್ನು ಆಡಿಸಿದೆಯಲ್ಲಾ. ನನ್ನ ಕೈಯಲ್ಲಿ ಕತ್ತಿಯಿದ್ದರೆ ನಿನ್ನನ್ನು ಕೊಂದು ಹಾಕಿಬಿಡುತ್ತಿದ್ದೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಅದಕ್ಕೆ ಬಿಳಾಮನು, “ನೀನು ಇಷ್ಟಬಂದಂತೆ ನನ್ನನ್ನು ಅತ್ತಿತ್ತ ಆಡಿಸಿದೆ; ನನ್ನ ಕೈಯಲ್ಲಿ ಕತ್ತಿಯಿದ್ದಿದ್ದರೆ ನಿನ್ನನ್ನು ಕೊಂದು ಹಾಕಿಬಿಡುತ್ತಿದ್ದೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಅದಕ್ಕೆ ಬಿಳಾಮನು - ನೀನು ಇಷ್ಟಬಂದಂತೆ ನನ್ನನ್ನು ಆಡಿಸಿದಿಯಲ್ಲಾ; ನನ್ನ ಕೈಯಲ್ಲಿ ಕತ್ತಿಯಿದ್ದರೆ ನಿನ್ನನ್ನು ಕೊಂದುಹಾಕಿ ಬಿಡುತ್ತಿದ್ದೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಬಿಳಾಮನು, “ನೀನು ನನ್ನನ್ನು ಮೂರ್ಖನನ್ನಾಗಿ ಮಾಡಿರುವೆ. ನನ್ನ ಕೈಯಲ್ಲಿ ಕತ್ತಿಯಿದ್ದರೆ ನಿನ್ನನ್ನು ಈಗಲೇ ಕೊಂದುಹಾಕಿಬಿಡುತ್ತಿದ್ದೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಬಿಳಾಮನು ಕತ್ತೆಗೆ, “ನೀನು ನನಗೆ ಹಾಸ್ಯಮಾಡಿದೆಯಲ್ಲಾ? ನನ್ನ ಕೈಯಲ್ಲಿ ಖಡ್ಗ ಇದ್ದಿದ್ದರೆ, ನಾನು ಈಗಲೇ ನಿನ್ನನ್ನು ಕೊಂದು ಹಾಕುತ್ತಿದ್ದೆ,” ಎಂದನು. ಅಧ್ಯಾಯವನ್ನು ನೋಡಿ |