ಅರಣ್ಯಕಾಂಡ 22:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಅಷ್ಟರಲ್ಲೇ ಯೆಹೋವನು ಬಿಳಾಮನ ಕಣ್ಣುಗಳನ್ನು ತೆರೆದನು. ಯೆಹೋವನ ದೂತನು ಬಿಚ್ಚು ಕತ್ತಿಯನ್ನು ಹಿಡಿದು ದಾರಿಯಲ್ಲೇ ನಿಂತಿರುವುದನ್ನು ಕಂಡು ಬೋರಲುಬಿದ್ದು ನಮಸ್ಕರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಅಷ್ಟರಲ್ಲೇ ಸರ್ವೇಶ್ವರ ಬಿಳಾಮನ ಕಣ್ಣುಗಳನ್ನು ತೆರೆದರು. ಅವರ ದೂತನು ಬಿಚ್ಚುಕತ್ತಿಯನ್ನು ಹಿಡಿದು ದಾರಿಯಲ್ಲೆ ನಿಂತಿರುವುದನ್ನು ಕಂಡನು. ಕೂಡಲೆ ಅಡ್ಡಬಿದ್ದು ನಮಸ್ಕರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಅಷ್ಟರಲ್ಲೇ ಯೆಹೋವನು ಬಿಳಾಮನ ಕಣ್ಣುಗಳನ್ನು ತೆರೆದನು. ಯೆಹೋವನ ದೂತನು ಬಿಚ್ಚುಕತ್ತಿಯನ್ನು ಹಿಡಿದು ದಾರಿಯಲ್ಲೇ ನಿಂತಿರುವದನ್ನು ಅವನು ಕಂಡಾಗ ಅಡ್ಡಬಿದ್ದು ನಮಸ್ಕರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಆಗ ಯೆಹೋವನು ಬಿಳಾಮನ ಕಣ್ಣುಗಳನ್ನು ತೆರೆದು ಬಿಚ್ಚುಕತ್ತಿಯನ್ನು ಹಿಡಿದುಕೊಂಡು ದಾರಿಯಲ್ಲಿ ನಿಂತಿರುವ ಯೆಹೋವನ ದೂತನನ್ನು ನೋಡುವಂತೆ ಮಾಡಿದನು. ಅವನನ್ನು ಕಂಡಾಗ ಬಿಳಾಮನು ಮೊಣಕಾಲೂರಿ ತನ್ನ ಮುಖವನ್ನು ನೆಲದವರೆಗೂ ಬಾಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಆಗ ಯೆಹೋವ ದೇವರು ಬಿಳಾಮನ ಕಣ್ಣುಗಳನ್ನು ತೆರೆದರು. ಅವನು ಮಾರ್ಗದಲ್ಲಿ ನಿಂತಿದ್ದ ಯೆಹೋವ ದೇವರ ದೂತನನ್ನೂ, ಆತನ ಕೈಯಲ್ಲಿರುವ ಬಿಚ್ಚುಗತ್ತಿಯನ್ನೂ ನೋಡಿ ಬೋರಲು ಬಿದ್ದನು. ಅಧ್ಯಾಯವನ್ನು ನೋಡಿ |