ಅರಣ್ಯಕಾಂಡ 22:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಅದಕ್ಕೆ ಬಿಳಾಮನು ಯೆಹೋವನ ದೂತನಿಗೆ, “ನಾನು ಪಾಪಮಾಡಿದ್ದೇನೆ. ನೀನೇ ನನಗೆ ಎದುರಾಗಿ ದಾರಿಯಲ್ಲಿ ನಿಂತಿರುವುದು ನನಗೆ ತಿಳಿಯಲಿಲ್ಲ. ನಾನು ಮಾಡುವುದು ನಿನಗೆ ಕೆಟ್ಟದ್ದಾಗಿ ತೋರಿದರೆ ಹಿಂದಕ್ಕೆ ಹೋಗುತ್ತೇನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಅದಕ್ಕೆ ಬಿಳಾಮನು, “ನಾನು ಪಾಪಮಾಡಿದೆ, ನೀನೆ ನನಗೆದುರಾಗಿ ದಾರಿಯಲ್ಲಿ ನಿಂತಿರುವುದು ನನಗೆ ತಿಳಿಯದೆ ಹೋಯಿತು. ನಾನು ಮಾಡುವುದು ನಿನಗೆ ಕೆಟ್ಟದ್ದಾಗಿ ತೋರಿದರೆ ಹಿಂದಕ್ಕೆ ತಿರುಗಿಕೊಳ್ಳುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಅದಕ್ಕೆ ಬಿಳಾಮನು - ನಾನು ಪಾಪಮಾಡಿದ್ದೇನೆ; ನೀನೇ ನನಗೆದುರಾಗಿ ದಾರಿಯಲ್ಲಿ ನಿಂತಿರುವದು ನನಗೆ ತಿಳಿಯಲಿಲ್ಲ; ನಾನು ಮಾಡುವದು ನಿನಗೆ ಕೆಟ್ಟದ್ದಾಗಿ ತೋರಿದರೆ ಹಿಂದಕ್ಕೆ ತಿರುಗಿಕೊಳ್ಳುತ್ತೇನೆ ಅಂದಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಆಗ ಬಿಳಾಮನು ಯೆಹೋವನ ದೂತನಿಗೆ, “ನಾನು ಪಾಪ ಮಾಡಿದ್ದೇನೆ. ನೀನು ದಾರಿಯಲ್ಲಿ ನಿಂತುಕೊಂಡಿರುವುದು ನನಗೆ ಗೊತ್ತಾಗಲಿಲ್ಲ. ನನ್ನ ಪ್ರಯಾಣವು ನಿನಗೆ ಮೆಚ್ಚಿಕೆಯಾಗಿಲ್ಲದಿದ್ದರೆ, ನಾನು ಮನೆಗೆ ಹಿಂತಿರುಗುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಆಗ ಬಿಳಾಮನು ಯೆಹೋವ ದೇವರ ದೂತನಿಗೆ, “ನಾನು ಪಾಪಮಾಡಿದ್ದೇನೆ. ನೀನು ನನಗೆದುರಾಗಿ ಮಾರ್ಗದಲ್ಲಿ ನಿಂತಿದ್ದಿ ಎಂದು ನನಗೆ ತಿಳಿಯಲಿಲ್ಲ. ಹೀಗಿರಲಾಗಿ ಅದು ನಿನ್ನ ದೃಷ್ಟಿಯಲ್ಲಿ ಕೆಟ್ಟದ್ದಾದರೆ, ನಾನು ತಿರುಗಿ ಹಿಂದಕ್ಕೆ ಹೋಗುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿ |