ಅರಣ್ಯಕಾಂಡ 22:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ದೇವರು ಬಿಳಾಮನಿಗೆ, “ನಿನ್ನ ಬಳಿಯಲ್ಲಿರುವ ಆ ಮನುಷ್ಯರು ಯಾರು?” ಎಂದು ಕೇಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ದೇವರು ಬಿಳಾಮನ ಬಳಿಗೆ ಬಂದು, “ನಿನ್ನ ಬಳಿ ತಂಗಿರುವ ಆ ಜನರು ಯಾರು?” ಎಂದು ವಿಚಾರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ದೇವರು ಬಿಳಾಮನ ಬಳಿಗೆ ಬಂದು - ನಿನ್ನ ಬಳಿಯಲ್ಲಿರುವ ಆ ಮನುಷ್ಯರು ಯಾರೆಂದು ಕೇಳಲು ಬಿಳಾಮನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ದೇವರು ಬಿಳಾಮನ ಬಳಿಗೆ ಬಂದು, “ನಿನ್ನ ಬಳಿಯಲ್ಲಿರುವ ಈ ಮನುಷ್ಯರು ಯಾರು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ದೇವರು ಬಿಳಾಮನ ಬಳಿಗೆ ಬಂದು, “ನಿನ್ನ ಸಂಗಡ ಇರುವ ಈ ಮನುಷ್ಯರು ಯಾರು?” ಎಂದರು. ಅಧ್ಯಾಯವನ್ನು ನೋಡಿ |