ಅರಣ್ಯಕಾಂಡ 24:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯಾಕೋಬೇ, ನಿಮ್ಮ ಡೇರೆಗಳು ಎಷ್ಟೋ ಚೆಲುವಾಗಿವೆ, ಇಸ್ರಾಯೇಲರೇ, ನಿಮ್ಮ ನಿವಾಸಗಳು ಎಷ್ಟೋ ರಮ್ಯವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಯಕೋಬ್ಯರೇ, ನಿಮ್ಮ ಡೇರೆಗಳೆಷ್ಟು ರಮ್ಯ! ಇಸ್ರಯೇಲರೇ, ನಿಮ್ಮ ನಿವಾಸಗಳೆಷ್ಟು ಸುಂದರ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯಾಕೋಬ್ಯರೇ, ನಿಮ್ಮ ಡೇರೆಗಳು ಎಷ್ಟೋ ಚೆಲುವಾಗಿವೆ; ಇಸ್ರಾಯೇಲ್ಯರೇ, ನಿಮ್ಮ ನಿವಾಸಗಳು ಎಷ್ಟೋ ರಮ್ಯವಾಗಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “ಯಾಕೋಬ್ಯರೇ, ನಿಮ್ಮ ಡೇರೆಗಳು ಬಹಳ ಸುಂದರವಾಗಿವೆ! ಇಸ್ರೇಲರೇ, ನೀವು ವಾಸಿಸುವ ಸ್ಥಳಗಳು ಬಹಳ ರಮ್ಯವಾಗಿವೆ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 “ಯಾಕೋಬೇ, ನಿನ್ನ ಡೇರೆಗಳೂ; ಇಸ್ರಾಯೇಲರೇ, ನಿಮ್ಮ ಗುಡಾರಗಳೂ ಉತ್ತಮವಾಗಿವೆ! ಅಧ್ಯಾಯವನ್ನು ನೋಡಿ |
“ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಗುರಾಣಿಯು, ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದ್ದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ” ಎಂಬುದೇ.