ಅರಣ್ಯಕಾಂಡ 25:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಗ ಯೆಹೋವನು ಮೋಶೆಯ ಸಂಗಡ ಮಾತನಾಡಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸರ್ವೇಶ್ವರ ಮೋಶೆಗೆ ಹೀಗೆಂದರು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10-11 ಆಗ ಯೆಹೋವನು ಮೋಶೆಗೆ - ನಾನೇ ನನ್ನ ಗೌರವವನ್ನು ಕಾಪಾಡಿಕೊಳ್ಳುವ ಮೇರೆಗೆ ಮಹಾಯಾಜಕ ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆಗಿರುವ ಫೀನೆಹಾಸನು ನನ್ನ ಗೌರವವನ್ನು ಕಾಪಾಡಿದ್ದರಿಂದ ಇಸ್ರಾಯೇಲ್ಯರ ಮೇಲಿದ್ದ ನನ್ನ ಕೋಪವನ್ನು ತೊಲಗಿಸಿದ್ದಾನೆ. ಹೀಗಿರುವದರಿಂದ ನಾನು ನನ್ನ ಗೌರವವನ್ನು ಕಾಪಾಡಿಕೊಳ್ಳುವದಕ್ಕಾಗಿ ಇಸ್ರಾಯೇಲ್ಯರನ್ನು ನಿರ್ಮೂಲಮಾಡಬೇಕಾದ ಅಗತ್ಯವಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10-11 ಆಗ ಯೆಹೋವನು ಮೋಶೆಗೆ, “ನಾನೇ ನನ್ನ ಗೌರವವನ್ನು ಕಾಪಾಡಿಕೊಳ್ಳುವ ಮೇರೆಗೆ ಯಾಜಕನಾಗಿದ್ದ ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆಗಿರುವ ಫೀನೆಹಾಸನು ನನ್ನ ಗೌರವವನ್ನು ಕಾಪಾಡಿ ಇಸ್ರೇಲರ ಮೇಲಿದ್ದ ನನ್ನ ಕೋಪವನ್ನು ತೊಲಗಿಸಿದ್ದಾನೆ. ಹೀಗಿರುವುದರಿಂದ ನಾನು ನನ್ನ ಗೌರವವನ್ನು ಕಾಪಾಡಿಕೊಳ್ಳುವುದಕ್ಕಾಗಿ ಇಸ್ರೇಲರನ್ನು ನಿರ್ಮೂಲ ಮಾಡುವ ಅಗತ್ಯವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಯೆಹೋವ ದೇವರು ಮೋಶೆಗೆ, ಅಧ್ಯಾಯವನ್ನು ನೋಡಿ |