Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 25:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ತರುವಾಯ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅನಂತರ ಸರ್ವೇಶ್ವರ ಮೋಶೆಗೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ತರುವಾಯ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ತರುವಾಯ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೆಹೋವ ದೇವರು ಮೋಶೆಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 25:16
3 ತಿಳಿವುಗಳ ಹೋಲಿಕೆ  

ಹತವಾದ ಆ ಮಿದ್ಯಾನ್ ಸ್ತ್ರೀಯ ಹೆಸರು ಕೊಜ್ಬೀ, ಅವಳು ಮಿದ್ಯಾನ್ಯರಲ್ಲಿ ಗೋತ್ರ ಪ್ರಧಾನನಾದ ಚೂರ್ ಎಂಬುವನ ಮಗಳು.


“ನೀನು ಮಿದ್ಯಾನ್ಯರನ್ನು ವೈರಿಯೆಂದು ತಿಳಿದು ಸಂಹರಿಸಬೇಕು.


“ನೀನು ಇಸ್ರಾಯೇಲರಿಗೋಸ್ಕರ ಮಿದ್ಯಾನ್ಯರಿಗೆ ಪ್ರತಿದಂಡನೆಯನ್ನು ಮಾಡಬೇಕು. ಅನಂತರ ನೀನು ಪೂರ್ವಿಕರ ಬಳಿಗೆ ಸೇರಬೇಕು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು