Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 25:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಈಗಾಗಲೇ ಆ ವ್ಯಾಧಿಯಿಂದ ಇಪ್ಪತ್ತನಾಲ್ಕು ಸಾವಿರ ಮಂದಿ ಮರಣ ಹೊಂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇಪ್ಪತ್ತನಾಲ್ಕು ಸಾವಿರ ಮಂದಿ ಈಗಾಗಲೇ ಈ ಜಾಡ್ಯದಿಂದ ಸತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆ ವ್ಯಾಧಿಯಿಂದ ಇಪ್ಪತ್ತನಾಲ್ಕುಸಾವಿರ ಮಂದಿ ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆ ವ್ಯಾಧಿಯಿಂದ ಒಟ್ಟು 24,000 ಜನರು ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೂ, ವ್ಯಾಧಿಯಿಂದ ಸತ್ತವರು 24,000 ಮಂದಿಯಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 25:9
11 ತಿಳಿವುಗಳ ಹೋಲಿಕೆ  

ಅವರಲ್ಲಿ ಕೆಲವರು ಜಾರತ್ವ ಮಾಡಿ ಒಂದೇ ದಿನದಲ್ಲಿ ಇಪ್ಪತ್ತು ಮೂರು ಸಾವಿರ ಜನರು ಸಾವನ್ನಪ್ಪಿದರು. ಅವರ ಹಾಗೆ ನಾವು ಜಾರತ್ವ ಮಾಡದೆ ಇರೋಣ.


ಪೆಗೋರದ ಬಾಳನ ಸಂಗತಿಯಲ್ಲಿ ಬಿಳಾಮನ ಆಲೋಚನೆಯನ್ನು ಅನುಸರಿಸಿ ಇಸ್ರಾಯೇಲರನ್ನು ಯೆಹೋವನಿಗೆ ದ್ರೋಹಿಗಳನ್ನಾಗಿ ಮಾಡಿ ಸಮೂಹದವರಲ್ಲಿ ಘೋರವ್ಯಾಧಿ ಉಂಟಾಗುವಂತೆ ಮಾಡಿದವರು ಇವರೇ ಅಲ್ಲವೇ.


ಅಶುಭ ಸಮಾಚಾರವನ್ನು ತಂದ ಆ ಮನುಷ್ಯರು ಯೆಹೋವನ ಸನ್ನಿಧಿಯಲ್ಲಿ ವ್ಯಾಧಿಯಿಂದ ಸತ್ತರು.


ಅವನು ಸತ್ತವರಿಗೂ, ಬದುಕುವವರಿಗೂ ಮಧ್ಯದಲ್ಲಿ ನಿಂತುಕೊಂಡುದರಿಂದ ಆ ವ್ಯಾಧಿಯು ಶಮನವಾಯಿತು.


ಆಗ ಯೆಹೋವನು ಮೋಶೆಯ ಸಂಗಡ ಮಾತನಾಡಿ,


ಆ ಘೋರವಾದ ವ್ಯಾಧಿ ನಿಂತ ಮೇಲೆ ಯೆಹೋವನು ಮೋಶೆಗೂ ಮತ್ತು ಆರೋನನ ಮಗನೂ, ಯಾಜಕನೂ ಆಗಿರುವ ಎಲ್ಲಾಜಾರನ ಸಂಗಡ ಮಾತನಾಡಿ,


ಇಸ್ರಾಯೇಲರು ಆರೋನನ ಕೈಯಿಂದ ಆ ಹೋರಿಕರುವನ್ನು ಮಾಡಿಸಿಕೊಂಡಿದ್ದರಿಂದ ಯೆಹೋವನು ಅವರನ್ನು ದಂಡಿಸಿದನು.


ಆಗ ಯೆಹೋವನು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅದು ಹೊತ್ತಾರೆಯಿಂದ ನೇಮಕವಾದ ಹೊತ್ತಿನ ವರೆಗೂ ಇತ್ತು. ದಾನಿನಿಂದ ಬೇರ್ಷೆಬದ ವರೆಗೆ ವಾಸವಾಗಿರುವ ಇಸ್ರಾಯೇಲರಲ್ಲಿ ಎಪ್ಪತ್ತು ಸಾವಿರ ಜನರು ಸತ್ತುಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು