Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 26:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಗಾದ್ ಕುಲದ ಕುಟುಂಬಗಳು ಯಾವುವೆಂದರೆ: ಚೆಫೋನನ ವಂಶಸ್ಥರಾದ ಚೆಫೋನ್ಯರು, ಹಗ್ಗೀಯ ವಂಶಸ್ಥರಾದ ಹಗ್ಗೀಯರು, ಶೂನೀಯ ವಂಶಸ್ಥರಾದ ಶೂನೀಯರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಗಾದ್ ಕುಲದ ಕುಟು೦ಬಗಳು ಇವು: ಚೆಫೋನನಿ೦ದ ಚೆಫೋನ್ಯರು, ಹಗ್ಗೀಯನಿ೦ದ ಹಗ್ಗೀಯರು, ಶೂನೀಯನಿ೦ದ‍ ‍ಶೂನೀಯರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಗಾದ್ ಕುಲದ ಕುಟುಂಬಗಳು ಯಾವವಂದರೆ - ಚೆಫೋನನ ವಂಶಸ್ಥರಾದ ಚೆಫೋನ್ಯರು, ಹಗ್ಗೀಯ ವಂಶಸ್ಥರಾದ ಹಗ್ಗೀಯರು, ಶೂನೀಯ ವಂಶಸ್ಥರಾದ ಶೂನೀಯರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಗಾದ್ ಕುಲದ ಕುಟುಂಬಗಳು: ಚೆಫೋನನ ಕುಟುಂಬದವರಾದ ಚೆಫೋನ್ಯರು; ಹಗ್ಗೀಯನ ಕುಟುಂಬದವರಾದ ಹಗ್ಗೀಯರು; ಶೂನೀಯ ಕುಟುಂಬದವರಾದ ಶೂನೀಯರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಕುಟುಂಬಗಳ ಪ್ರಕಾರ ಗಾದನ ಮಕ್ಕಳು: ಚೆಫೋನನ ವಂಶಸ್ಥರಾದ ಚೆಫೋನ್ಯರು, ಹಗ್ಗೀಯಿಂದ ಹಗ್ಗೀಯರ ಕುಟುಂಬ ಶೂನೀಯಿಂದ ಶೂನೀಯರ ಕುಟುಂಬ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 26:15
6 ತಿಳಿವುಗಳ ಹೋಲಿಕೆ  

ಗಾದನ ಮಕ್ಕಳು: ಚಿಪ್ಯೋನ್, ಹಗ್ಗೀ, ಶೂನೀ, ಎಚ್ಬೋನ್, ಏರೀ, ಅರೋದೀ, ಅರೇಲೀ;


ತರುವಾಯ ಗಾದ್ಯರ ಕುಲದವರು. ರೆಗೂವೇಲನ ಮಗನಾದ ಎಲ್ಯಾಸಾಫನು ಗಾದ್ ಕುಲದ ಸೈನ್ಯಾಧಿಪತಿ.


ಗಾದ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಲೆಕ್ಕಮಾಡಲ್ಪಟ್ಟರು.


ಸಿಮೆಯೋನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 22,200 ಮಂದಿ.


ಒಜ್ನೀಯ ವಂಶಸ್ಥರಾದ ಒಜ್ನೀಯರು, ಏರೀಯ ವಂಶಸ್ಥರಾದ ಏರೀಯರು,


ರೂಬೇನ್ಯರ ಎದುರಿನಲ್ಲಿ ಬಾಷಾನ್ ಸೀಮೆಯ ಸಲ್ಕದವರೆಗೂ ವಾಸಿಸುತ್ತಿದ್ದವರು ಗಾದ್ ಕುಲದವರು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು