ಅರಣ್ಯಕಾಂಡ 26:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನೀವು ಇಸ್ರಾಯೇಲರ ಸರ್ವಸಮೂಹದವರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸುಳ್ಳವರನ್ನು ಅಂದರೆ ಯುದ್ಧಕ್ಕೆ ಹೊರಡತಕ್ಕವರನ್ನು ಗೋತ್ರಗೋತ್ರಗಳ ಪ್ರಕಾರ ಲೆಕ್ಕಿಸಬೇಕು” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ನೀವು ಇಸ್ರಯೇಲ ಸಮಾಜದವರಲ್ಲಿ ಇಪ್ಪತ್ತು ವರ್ಷ ಮತ್ತು ಮೇಲ್ಪಟ್ಟ ವಯಸ್ಸುಳ್ಳವರನ್ನು ಅಂದರೆ ಸೈನಿಕಸೇವೆಗೆ ಅರ್ಹರಾದವರನ್ನು ಗೋತ್ರ ಗೋತ್ರಗಳ ಪ್ರಕಾರ ಜನಗಣತಿ ಮಾಡಿ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನೀವು ಇಸ್ರಾಯೇಲ್ಯರ ಸರ್ವಸಮೂಹದವರಲ್ಲಿ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರನ್ನು ಅಂದರೆ ಯುದ್ಧಕ್ಕೆ ಹೊರಡತಕ್ಕವರನ್ನು ಗೋತ್ರಗೋತ್ರಗಳ ಪ್ರಕಾರ ಲೆಕ್ಕಿಸಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ನೀವು ಇಸ್ರೇಲರ ಸರ್ವಸಮೂಹದವರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸುಳ್ಳವರನ್ನು ಮತ್ತು ಇಸ್ರೇಲ್ ಸೈನ್ಯದಲ್ಲಿ ಸೇವೆಮಾಡಲು ಶಕ್ತರಾಗಿರುವ ಗಂಡಸರನ್ನು ಕುಟುಂಬ ಕುಟುಂಬಗಳ ಪ್ರಕಾರ ಲೆಕ್ಕಿಸಬೇಕು” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಇಸ್ರಾಯೇಲರ ಸಮಸ್ತ ಸಮೂಹದವರಲ್ಲಿ ಇಪ್ಪತ್ತು ವರ್ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರನ್ನು ಯುದ್ಧಕ್ಕೆ ಹೋಗುವುದಕ್ಕೆ ಶಕ್ತರಾದವರೆಲ್ಲರನ್ನು ಜನಗಣತಿ ಮಾಡಿ ಅವರ ಗೋತ್ರಗಳ ಪ್ರಕಾರ ತೆಗೆದುಕೊಳ್ಳಿರಿ,” ಎಂದರು. ಅಧ್ಯಾಯವನ್ನು ನೋಡಿ |