Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 26:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಎಫ್ರಾಯೀಮ್ ಕುಲದ ಕುಟುಂಬಗಳು ಯಾವುವೆಂದರೆ: ಶೂತೆಲಹನ ವಂಶಸ್ಥರಾದ ಶೂತೆಲಹ್ಯರು, ಬೆಕೆರನ ವಂಶಸ್ಥರಾದ ಬೆಕೆರ್ಯರು, ತಹನನ ವಂಶಸ್ಥರಾದ ತಹನಿಯರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಎಫ್ರಯಿಮ್ ಕುಲದ ಕುಟುಂಬಗಳು ಇವು - ಶೂತೆಲಹನಿಂದ ಶೂತೆಲಹ್ಯರು, ಬೆಕೆರನಿಂದ ಬೆಕೆರ್ಯರು, ತಹನನಿಂದ ತಹನಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಎಫ್ರಾಯೀಮ್ ಕುಲದ ಕುಟುಂಬಗಳು ಯಾವವಂದರೆ - ಶೂತೆಲಹನ ವಂಶಸ್ಥರಾದ ಶೂತೆಲಹ್ಯರು, ಬೆಕೆರನ ವಂಶಸ್ಥರಾದ ಬೆಕೆರ್ಯರು, ತಹನನ ವಂಶಸ್ಥರಾದ ತಹನಿಯರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಎಫ್ರಾಯೀಮ್ ಕುಲದ ಕುಟುಂಬಗಳು: ಶೂತೆಲಹನ ಕುಟುಂಬದವರಾದ ಶೂತೆಲಹ್ಯರು; ಬೆಕೆರನ ಕುಟುಂಬದವರಾದ ಬೆಕೆರ್ಯರು; ತಹನನ ಕುಟುಂಬದವರಾದ ತಹನಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಕುಟುಂಬಗಳ ಪ್ರಕಾರ ಎಫ್ರಾಯೀಮನ ಪುತ್ರರು: ಶೂತೆಲಹನಿಂದ ಶೂತೆಲಹ್ಯರ ಕುಟುಂಬ; ಬೆಕೆರನಿಂದ ಬೆಕೆರ್ಯರ ಕುಟುಂಬ; ತಹನನಿಂದ ತಹನಿಯರ ಕುಟುಂಬ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 26:35
4 ತಿಳಿವುಗಳ ಹೋಲಿಕೆ  

ಯೋಸೇಫನಿಂದ ಹುಟ್ಟಿದವರೊಳಗೆ ಎಫ್ರಾಯೀಮ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.


ಮನಸ್ಸೆ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 52,700 ಮಂದಿ.


ಶೂತೆಲಹನ ಮಗನಾದ ಏರಾನನ ವಂಶಸ್ಥರಾದ ಏರಾನ್ಯರು ಇವರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು