Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 26:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಬೆನ್ಯಾಮೀನ್ ಕುಲದ ಕುಟುಂಬಗಳು ಯಾವುವೆಂದರೆ: ಬೆಲಗನ ವಂಶಸ್ಥರಾದ ಬೆಲಗ್ಯರು, ಅಷ್ಬೇಲನ ವಂಶಸ್ಥರಾದ ಅಷ್ಬೇಲ್ಯರು, ಅಹೀರಾಮನ ವಂಶಸ್ಥರಾದ ಅಹೀರಾಮ್ಯರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಬೆನ್ಯಾಮೀನ್ ಕುಲದ ಕುಟುಂಬಗಳ ಹೆಸರು ಹೀಗಿದೆ - ಬೆಲಗನಿಂದ ಬೆಲಗ್ಯರು,ಅಷ್ಬೇಲನಿಂದ ಅಷ್ಬೇಲ್ಯರು, ಅಹೀರಾಮನಿಂದ ಅಹೀರಾಮ್ಯರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಬೆನ್ಯಾಮೀನ್ ಕುಲದ ಕುಟುಂಬಗಳು ಯಾವವಂದರೆ - ಬೆಲಗನ ವಂಶಸ್ಥರಾದ ಬೆಲಗ್ಯರು, ಅಷ್ಬೇಲನ ವಂಶಸ್ಥರಾದ ಅಷ್ಬೇಲ್ಯರು, ಅಹೀರಾಮನ ವಂಶಸ್ಥರಾದ ಅಹೀರಾಮ್ಯರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಬೆನ್ಯಾಮೀನ್ ಕುಲದ ಕುಟುಂಬಗಳು: ಬೆಲಗನ ಕುಟುಂಬದವರಾದ ಬೆಲಗ್ಯರು; ಅಷ್ಬೇಲನ ಕುಟುಂಬದವರಾದ ಅಷ್ಬೇಲ್ಯರು; ಅಹೀರಾಮನ ಕುಟುಂಬದವರಾದ ಅಹೀರಾಮ್ಯರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಕುಟುಂಬಗಳ ಪ್ರಕಾರ ಬೆನ್ಯಾಮೀನನ ಪುತ್ರರು: ಬೆಳಗನಿಂದ ಬೆಲಗ್ಯರ ಕುಟುಂಬ; ಅಷ್ಬೇಲನಿಂದ ಅಷ್ಬೇಲ್ಯರ ಕುಟುಂಬ; ಅಹೀರಾಮನಿಂದ ಅಹೀರಾಮ್ಯರ ಕುಟುಂಬ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 26:38
8 ತಿಳಿವುಗಳ ಹೋಲಿಕೆ  

ಬೆನ್ಯಾಮೀನನ ಮಕ್ಕಳು: ಬೆಳನು ಚೊಚ್ಚಲ ಮಗ. ಅಷ್ಬೇಲ್ ಎರಡನೆಯವನು, ಅಹ್ರಹ ಮೂರನೆಯವನು,


ಬೆನ್ಯಾಮೀನನ ಮಕ್ಕಳು: ಬಿಳಾ, ಬೆಕೆರ್, ಅಶ್ಬೇಲ್, ಗೇರಾ, ನಾಮಾನ್, ಏಹೀ, ರೋಷ್, ಮುಪ್ಪೀಮ್, ಹುಪ್ಪೀಮ್, ಆರ್ದ್.


ಅಲ್ಲಿ ದೇವರು ರಾತ್ರಿಯ ದರ್ಶನದಲ್ಲಿ ಇಸ್ರಾಯೇಲನಿಗೆ, “ಯಾಕೋಬನೇ, ಯಾಕೋಬನೇ” ಎಂದು ಕರೆಯಲು, ಅವನು, “ಇಗೋ ಇದ್ದೇನೆ” ಎಂದನು.


ಬೆನ್ಯಾಮೀನ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.


ಎಫ್ರಾಯೀಮ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 32,500 ಮಂದಿ. ಇದೇ ಯೋಸೇಫ್ ವಂಶದ ಕುಟುಂಬಗಳ ವಿವರ.


ಶೂಫಾಮನ ವಂಶಸ್ಥರಾದ ಶೂಫಾಮ್ಯರು, ಹೊಫಾಮನ ವಂಶಸ್ಥರಾದ ಹೊಫಾಮ್ಯರು ಇವರೇ.


ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮ್, ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು ಇವೇ. ಬೆನ್ಯಾಮೀನ ಗೋತ್ರಗಳಿಗೆ ದೊರಕಿದ ಸ್ವತ್ತು ಇವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು