Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 26:41 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಬೆನ್ಯಾಮೀನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 45,600 ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಬೆನ್ಯಾಮೀನ್ ಕುಲದವರಾದ ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ : 45,600:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಬೆನ್ಯಾಮೀನ್ ಕುಲದವರಾದ ಇವರಲ್ಲಿ ಲೆಕ್ಕಿಸಲ್ಪಟ್ಟವರು 45,600 ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಬೆನ್ಯಾಮೀನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ 45,600.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಕುಟುಂಬಗಳ ಪ್ರಕಾರ ಬೆನ್ಯಾಮೀನನ ಪುತ್ರರು ಇವರೇ. ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ 45,600.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 26:41
6 ತಿಳಿವುಗಳ ಹೋಲಿಕೆ  

ಬೆನ್ಯಾಮೀನನ ಮಕ್ಕಳು: ಬಿಳಾ, ಬೆಕೆರ್, ಅಶ್ಬೇಲ್, ಗೇರಾ, ನಾಮಾನ್, ಏಹೀ, ರೋಷ್, ಮುಪ್ಪೀಮ್, ಹುಪ್ಪೀಮ್, ಆರ್ದ್.


ಬೆಲಗನಿಗೆ ಅರ್ದ್, ನಾಮಾನ್ ಎಂಬ ಇಬ್ಬರು ಮಕ್ಕಳಿದ್ದರು. ಅರ್ದನ ವಂಶದವರು ಅರ್ದ್ಯರು, ನಾಮಾನನ ವಂಶದವರು ನಾಮಾನ್ಯರು.


ದಾನ್ ಕುಲದ ಕುಟುಂಬಗಳು ಯಾವುವೆಂದರೆ: ಶೂಹಾಮನ ವಂಶಸ್ಥರಾದ ಶೂಹಾಮ್ಯರು.


ಆ ದಿನದಲ್ಲಿ ಆಯಾ ಊರುಗಳಿಂದ ಯುದ್ಧಸನ್ನದ್ಧರಾಗಿ ಸೇರಿಬಂದ ಬೆನ್ಯಾಮೀನ್ಯರ ಸಂಖ್ಯೆಯು ಇಪ್ಪತ್ತಾರು ಸಾವಿರವಾಗಿತ್ತು. ಇವರಲ್ಲದೆ ಗಿಬೆಯದಲ್ಲಿಯೇ ಏಳು ನೂರು ಮಂದಿ ಯುದ್ಧವೀರರಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು