ಅರಣ್ಯಕಾಂಡ 26:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಇಸ್ರಾಯೇಲನ ಚೊಚ್ಚಲು ಮಗನಾದ ರೂಬೇನನಿಂದುಂಟಾದ ಕುಟುಂಬಗಳು ಯಾವುವೆಂದರೆ: ಹನೋಕನ ವಂಶಸ್ಥರಾದ ಹನೋಕ್ಯರು, ಪಲ್ಲೂವಿನ ವಂಶಸ್ಥರಾದ ಪಲ್ಲೂವಿನವರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಯಕೋಬನ ಜೇಷ್ಠ ಪುತ್ರನಾದ ರೂಬೇನನ ವಂಶಸ್ಥರು ಇವರು: ಹನೋಕನಿಂದ ಹನೋಕ್ಯರು, ಪಲ್ಲೂವಿನಿಂದ ಪಲ್ಲೂವಿನವರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಇಸ್ರಾಯೇಲನ ಚೊಚ್ಚಲುಮಗನಾದ ರೂಬೇನನಿಂದುಂಟಾದ ಕುಟುಂಬಗಳು ಯಾವವಂದರೆ - ಹನೋಕನ ವಂಶಸ್ಥರಾದ ಹನೋಕ್ಯರು, ಪಲ್ಲೂವಿನ ವಂಶಸ್ಥರಾದ ಪಲ್ಲೂವಿನವರು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ರೂಬೇನ್ ಕುಲದ ಜನರು: (ರೂಬೇನನು ಇಸ್ರೇಲನ ಚೊಚ್ಚಲ ಮಗನು.) ಹನೋಕನ ಕುಟುಂಬದವರಾದ ಹನೋಕ್ಯರು; ಪಲ್ಲೂವಿನ ಕುಟುಂಬದವರಾದ ಪಲ್ಲೂವಿನವರು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಇಸ್ರಾಯೇಲನ ಚೊಚ್ಚಲ ಮಗ ರೂಬೇನನೂ, ರೂಬೇನನ ಮಕ್ಕಳೂ; ಹನೋಕನೂ, ಇವನಿಂದ ಹನೋಕ್ಯರ ಕುಟುಂಬ; ಪಲ್ಲೂವಿನಿಂದ ಪಲ್ಲೂವಿಯರ ಕುಟುಂಬ; ಅಧ್ಯಾಯವನ್ನು ನೋಡಿ |