ಅರಣ್ಯಕಾಂಡ 26:54 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201954 ಹೆಚ್ಚು ಮಂದಿಯುಳ್ಳ ಕುಲಕ್ಕೆ ಹೆಚ್ಚಾಗಿಯೂ, ಕಡಿಮೆ ಮಂದಿಯುಳ್ಳ ಕುಲಕ್ಕೆ ಕಡಿಮೆಯಾಗಿಯೂ ಕೊಡಬೇಕು. ಲೆಕ್ಕಿಸಿದ ಸಂಖ್ಯೆಯ ಪ್ರಕಾರವೇ ಪ್ರತಿಯೊಂದು ಕುಲಕ್ಕೆ ಭೂಮಿಯನ್ನು ಸ್ವತ್ತಾಗಿ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)54 ಹೆಚ್ಚುಮಂದಿಯುಳ್ಳ ಕುಲಕ್ಕೆ ಹೆಚ್ಚಾಗಿಯೂ ಕಡಿಮೆಯಾದ ಕುಲಕ್ಕೆ ಕಡಿಮೆಯಾಗಿಯೂ ಕೊಡು. ಲೆಕ್ಕಿಸಿದ ಸಂಖ್ಯೆಯ ಪ್ರಕಾರವೇ ಪ್ರತಿ ಒಂದು ಕುಲಕ್ಕೆ ಭೂಮಿಯನ್ನು ಸೊತ್ತಾಗಿ ಕೊಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)54 ಹೆಚ್ಚು ಮಂದಿಯುಳ್ಳ ಕುಲಕ್ಕೆ ಹೆಚ್ಚಾಗಿಯೂ ಕಡಿಮೆಯಾದ ಕುಲಕ್ಕೆ ಕಡಿಮೆಯಾಗಿಯೂ ಕೊಡಬೇಕು. ಲೆಕ್ಕಿಸಿದ ಸಂಖ್ಯೆಯ ಪ್ರಕಾರವೇ ಪ್ರತಿಯೊಂದು ಕುಲಕ್ಕೆ ಭೂವಿುಯನ್ನು ಸ್ವಾಸ್ತ್ಯಕ್ಕಾಗಿ ಕೊಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್54 ಹೆಚ್ಚು ಮಂದಿಯುಳ್ಳ ಕುಲಕ್ಕೆ ಹೆಚ್ಚಾಗಿಯೂ ಕಡಿಮೆಯಾದ ಕುಲಕ್ಕೆ ಕಡಿಮೆಯಾಗಿಯೂ ಕೊಡಬೇಕು. ಲೆಕ್ಕಿಸಿದ ಸಂಖ್ಯೆಯ ಪ್ರಕಾರವೇ ಪ್ರತಿಯೊಂದು ಕುಲಕ್ಕೆ ಭೂಮಿಯನ್ನು ಸ್ವಾಸ್ತ್ಯಕ್ಕಾಗಿ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ54 ಹೆಚ್ಚು ಮಂದಿಯುಳ್ಳ ಗೋತ್ರಕ್ಕೆ ಹೆಚ್ಚಾಗಿಯೂ ಕಡಿಮೆ ಮಂದಿಯುಳ್ಳ ಗೋತ್ರಕ್ಕೆ ಕಡಿಮೆಯಾಗಿಯೂ ಕೊಡು. ಹೀಗೆ ಒಬ್ಬೊಬ್ಬನಿಗೆ ತನ್ನ ಲೆಕ್ಕದ ಪ್ರಕಾರ ಅವನವನ ಸೊತ್ತನ್ನು ಹಂಚಿಕೊಡು. ಅಧ್ಯಾಯವನ್ನು ನೋಡಿ |