ಅರಣ್ಯಕಾಂಡ 26:61 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201961 ನಾದಾಬ್ ಮತ್ತು ಅಬೀಹೂ ಎಂಬಿಬ್ಬರು ಯೆಹೋವನ ಸನ್ನಿಧಿಯಲ್ಲಿ ಆತನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯಿಂದ ಧೂಪವನ್ನು ಸಮರ್ಪಿಸಿದ್ದರಿಂದ ಸತ್ತುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)61 ನಾದಾಬ್ ಮತ್ತು ಅಬೀಹೂ ಎಂಬ ಇಬ್ಬರು ಸರ್ವೇಶ್ವರನ ಸನ್ನಿಧಿಯಲ್ಲಿ ಬಹಿಷ್ಕೃತ ಅಗ್ನಿಯಿಂದ ಧೂಪಾರತಿ ಎತ್ತಿದುದರಿಂದ ಸತ್ತುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)61 ನಾದಬ್ ಅಬೀಹೂ ಎಂಬಿಬ್ಬರು ಯೆಹೋವನ ಸನ್ನಿಧಿಯಲ್ಲಿ ಆತನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯಿಂದ ಧೂಪವನ್ನು ಸಮರ್ಪಿಸಿದದರಿಂದ ಸತ್ತು ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್61 ಆದರೆ ನಾದಾಬ್ ಮತ್ತು ಅಬೀಹೂ ಸತ್ತರು. ಯೆಹೋವನು ತಿಳಿಸದ ಹೊಸ ಬೆಂಕಿಯಿಂದ ಧೂಪವನ್ನು ಯೆಹೋವನ ಮುಂದೆ ಅರ್ಪಿಸಿದ್ದರಿಂದ ಅವರು ಸತ್ತರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ61 ಆದರೆ ನಾದಾಬನೂ ಅಬೀಹೂ ಯೆಹೋವ ದೇವರ ಮುಂದೆ ಆಜ್ಞಾಪಿಸದೇ ಇದ್ದ ಬೇರೆ ಅಗ್ನಿಯನ್ನು ಅರ್ಪಿಸಿದ್ದರಿಂದ ಸತ್ತರು. ಅಧ್ಯಾಯವನ್ನು ನೋಡಿ |