ಅರಣ್ಯಕಾಂಡ 26:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಪಲ್ಲೂವಿನ ಮಗನು ಎಲೀಯಾಬ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಪಲ್ಲೂವಿನ ಮಗ ಎಲೀಯಾಬ್; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8-9 ಪಲ್ಲೂವಿನ ಮಗನು ಎಲೀಯಾಬ್. ಎಲೀಯಾಬನ ಮಕ್ಕಳು - ನೆಮೂವೇಲ್, ದಾತಾನ್, ಅಬೀರಾಮ್ ಎಂಬವರೇ. ಕೋರಹನ ಗುಂಪಿನವರು ಯೆಹೋವನಿಗೆ ವಿರೋಧವಾಗಿ ವಿವಾದಿಸಿದ ಕಾಲದಲ್ಲಿ ಅವರೊಳಗೆ ಸೇರಿಕೊಂಡು ಮೋಶೆ ಆರೋನರಿಗೆ ವಿರೋಧವಾಗಿ ವಿವಾದಿಸಿದ ಆಲೋಚನಾಕರ್ತರಾದ ದಾತಾನ್ ಅಬೀರಾಮರು ಇವರೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಪಲ್ಲೂವಿನ ಮಗನು ಎಲೀಯಾಬ್. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಪಲ್ಲೂವಿನ ಪುತ್ರ ಎಲೀಯಾಬನು. ಅಧ್ಯಾಯವನ್ನು ನೋಡಿ |