ಅರಣ್ಯಕಾಂಡ 27:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯೆಹೋವನು ಮೋಶೆಗೆ, “ನೀನು ಈ ಅಬಾರೀಮ್ ಬೆಟ್ಟವನ್ನು ಹತ್ತಿ ನಾನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶವನ್ನು ನೋಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸರ್ವೇಶ್ವರ ಮೋಶೆಗೆ ಹೀಗೆಂದರು: “ನೀನು ಈ ಅಬಾರೀಮ್ ಬೆಟ್ಟವನ್ನು ಹತ್ತಿ ಇಸ್ರಯೇಲರಿಗೆ ನಾನು ವಾಗ್ದಾನ ಮಾಡಿದ ನಾಡನ್ನು ನೋಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯೆಹೋವನು ಮೋಶೆಗೆ - ನೀನು ಈ ಅಬಾರೀಮ್ ಬೆಟ್ಟವನ್ನು ಹತ್ತಿ ನಾನು ಇಸ್ರಾಯೇಲ್ಯರಿಗೆ ವಾಗ್ದಾನಮಾಡಿದ ದೇಶವನ್ನು ನೋಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಬಳಿಕ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಅಬಾರೀಮ್ ಪರ್ವತ ಶ್ರೇಣಿಯಲ್ಲಿರುವ ಈ ಬೆಟ್ಟವನ್ನು ಹತ್ತು. ನಾನು ಇಸ್ರೇಲರಿಗೆ ಕೊಡಲಿಕ್ಕಿರುವ ದೇಶವನ್ನು ನೀನು ಅಲ್ಲಿಂದ ನೋಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಗ ಯೆಹೋವ ದೇವರು ಮೋಶೆಗೆ, “ನೀನು ಈ ಅಬಾರೀಮ್ ಪರ್ವತದ ಮೇಲೆ ಏರಿ, ನಾನು ಇಸ್ರಾಯೇಲರಿಗೆ ಕೊಟ್ಟ ದೇಶವನ್ನು ನೋಡು. ಅಧ್ಯಾಯವನ್ನು ನೋಡಿ |