Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 27:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೆಹೋವನ ಅಪ್ಪಣೆಯ ಪ್ರಕಾರ ಮೋಶೆಯು ಯೆಹೋಶುವನನ್ನು ಮಹಾಯಾಜಕನಾದ ಎಲ್ಲಾಜಾರನ ಮತ್ತು ಸರ್ವಸಮೂಹದವರ ಮುಂದೆ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಸರ್ವೇಶ್ವರನ ಅಪ್ಪಣೆಯ ಮೇರೆಗೆ ಮೋಶೆ ಯೆಹೋಶುವನನ್ನು ಮಹಾಯಾಜಕ ಎಲ್ಲಾಜಾರನ ಮತ್ತು ಸಮಾಜದವರೆಲ್ಲರ ಮುಂದೆ ನಿಲ್ಲಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೆಹೋವನ ಅಪ್ಪಣೆಯ ಮೇರೆಗೆ ಮೋಶೆಯು ಯೆಹೋಶುವನನ್ನು ಮಹಾಯಾಜಕನಾದ ಎಲ್ಲಾಜಾರನ ಮತ್ತು ಸರ್ವಸಮೂಹದವರ ಮುಂದೆ ನಿಲ್ಲಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಮೋಶೆಯು ಯೆಹೋವನಿಗೆ ವಿಧೇಯನಾಗಿ ಯೆಹೋಶುವನನ್ನು ಯಾಜಕನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಇಸ್ರೇಲರ ಮುಂದೆಯೂ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಮಾಡಿ, ಯೆಹೋಶುವನನ್ನು ತೆಗೆದುಕೊಂಡು, ಅವನನ್ನು ಯಾಜಕನಾದ ಎಲಿಯಾಜರನ ಮುಂದೆಯೂ, ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 27:22
3 ತಿಳಿವುಗಳ ಹೋಲಿಕೆ  

ಯೆಹೋವನ ಚಿತ್ತವನ್ನು ತಿಳಿದುಕೊಳ್ಳುವುದಕ್ಕೆ ಅವನು ಮಹಾಯಾಜಕನಾದ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಯೆಹೋವನ ಸನ್ನಿಧಿಯಲ್ಲಿ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ವಿಚಾರಣೆಯನ್ನು ಮಾಡಬೇಕು. ಯೆಹೋಶುವನೂ ಮತ್ತು ಇಸ್ರಾಯೇಲರ ಸರ್ವಸಮೂಹದವರೂ ಅವನ ಮಾತಿನಂತೆ ಹೊರಡಬೇಕು, ಹಿಂತಿರುಗಬೇಕು, ಅವನ ಮಾತಿನಂತೆ ನಡೆಯಬೇಕು.” ಎಂದು ಆಜ್ಞಾಪಿಸಿದನು.


ಅವನ ಮೇಲೆ ತನ್ನ ಕೈಗಳನ್ನಿಟ್ಟು ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನಿಗೆ ಅಧಿಕಾರವನ್ನು ಕೊಟ್ಟನು.


ಆರೋನನ ಸಂತಾನದವರು: ಆರೋನನ ಮಗ ಎಲ್ಲಾಜಾರ್, ಇವನ ಮಗ ಫೀನೆಹಾಸ್, ಫೀನೆಹಾಸನ ಮಗ ಅಬೀಷೂವ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು