ಅರಣ್ಯಕಾಂಡ 27:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಮ್ಮ ತಂದೆಗೆ ಗಂಡು ಮಗನಿಲ್ಲದ ಕಾರಣದಿಂದ ಅವನ ಹೆಸರು ಕುಲದಿಂದ ತೆಗೆದು ಹಾಕುವುದು ನ್ಯಾಯವೋ? ತಂದೆಯ ಕುಲದವರೊಂದಿಗೆ ನಮಗೂ ಸ್ವತ್ತನ್ನು ಕೊಡಬೇಕು” ಎಂದು ಕೇಳಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಮ್ಮ ತಂದೆಗೆ ಗಂಡುಮಗನಿಲ್ಲದ ಮಾತ್ರಕ್ಕೆ ಅವರ ಹೆಸರನ್ನು ಕುಲದಿಂದ ತೆಗೆದುಹಾಕುವುದು ನ್ಯಾಯವೇ? ನಮ್ಮ ತಂದೆಯ ಸ್ವಂತದವರಲ್ಲಿ ನಮಗೂ ಸೊತ್ತನ್ನು ಕೊಡಿ,” ಎಂದು ಕೇಳಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಮ್ಮ ತಂದೆಗೆ ಗಂಡುಮಗನಿಲ್ಲದ ಮಾತ್ರದಿಂದ ಅವನ ಹೆಸರು ಕುಲದಿಂದ ತೆಗೆಯಲ್ಪಡುವದು ನ್ಯಾಯವೋ? ತಂದೆಯ ಕುಲದವರೊಂದಿಗೆ ನಮಗೂ ಸ್ವಾಸ್ತ್ಯವನ್ನು ಕೊಡಬೇಕೆಂದು ಕೇಳಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಮ್ಮ ತಂದೆಗೆ ಗಂಡುಮಗನಿಲ್ಲದ ಮಾತ್ರದಿಂದ ಅವನ ಹೆಸರನ್ನು ಅವನ ಕುಲದವರ ಮಧ್ಯದಿಂದ ತೆಗೆಯುವುದು ನ್ಯಾಯವೋ? ನಮ್ಮ ತಂದೆಯ ಸಂಬಂಧಿಕರೊಡನೆ ನಮಗೂ ಸ್ವಾಸ್ತ್ಯವನ್ನು ಕೊಡು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಹಾಗಾದರೆ ನಮ್ಮ ತಂದೆಗೆ ಮಗನಿಲ್ಲದಿರುವುದರಿಂದ, ಅವನ ಹೆಸರನ್ನು ತನ್ನ ಕುಟುಂಬದಿಂದ ಏಕೆ ತೆಗೆಯಬೇಕು? ನೀನು ನಮ್ಮ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸೊತ್ತನ್ನು ನಮಗೆ ಕೊಡು,” ಎಂದರು. ಅಧ್ಯಾಯವನ್ನು ನೋಡಿ |