Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 27:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಯಾವನಾದರೂ ಮಗನಿಲ್ಲದೆ ಸತ್ತರೆ ಅವನ ಸ್ವತ್ತು ಅವನ ಮಗಳಿಗೆ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇದಲ್ಲದೆ ಇಸ್ರಯೇಲರಿಗೆ ನೀನು ಹೀಗೆಂದು ಆಜ್ಞಾಪಿಸು: ಯಾವನಾದರು ಮಗನಿಲ್ಲದೆ ಸತ್ತರೆ ಅವನ ಸೊತ್ತು ಅವನ ಮಗಳಿಗೆ ಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮತ್ತು ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು - ಯಾವನಾದರೂ ಮಗನಿಲ್ಲದೆ ಸತ್ತರೆ ಅವನ ಸ್ವಾಸ್ತ್ಯವು ಅವನ ಮಗಳಿಗೆ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಮತ್ತು ನೀನು ಇಸ್ರೇಲರಿಗೆ ಹೀಗೆ ಅಪ್ಪಣೆ ಕೊಡಬೇಕು: ‘ಒಬ್ಬ ಮನುಷ್ಯನು ಮಗನಿಲ್ಲದೆ ಸತ್ತರೆ, ನೀವು ಅವನ ಸ್ವಾಸ್ತ್ಯವನ್ನು ಅವನ ಮಗಳಿಗೆ ವರ್ಗಾವಣೆ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಇಸ್ರಾಯೇಲರ ಸಂಗಡ ಮಾಡನಾಡಿ ನೀನು ಹೇಳಬೇಕಾದದ್ದೇನೆಂದರೆ: ‘ಒಬ್ಬನು ಮಗನಿಲ್ಲದೆ ಸತ್ತರೆ, ನೀವು ಅವನ ಸೊತ್ತನ್ನು ಅವನ ಮಗಳಿಗೆ ಸೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 27:8
2 ತಿಳಿವುಗಳ ಹೋಲಿಕೆ  

“ಚಲ್ಪಹಾದನ ಹೆಣ್ಣು ಮಕ್ಕಳು ಹೇಳುವುದು ನ್ಯಾಯವಾಗಿದೆ. ಅವರ ತಂದೆಯ ಕುಲದವರೊಂದಿಗೆ ಅವರಿಗೂ ನೀನು ಸ್ವತ್ತನ್ನು ಕೊಡಬೇಕು. ತಂದೆಯ ಸ್ವತ್ತು ಅವರಿಗೆ ಬರಲಿ.


ಮಗಳೂ ಇಲ್ಲದ ಪಕ್ಷಕ್ಕೆ ಅವನ ಸ್ವತ್ತನ್ನು ಅವನ ಅಣ್ಣತಮ್ಮಂದಿರಿಗೆ ಕೊಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು